Close Menu
    What's Hot

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ
    ಅಪರಾಧ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    adminBy adminSeptember 5, 2026No Comments1 Min Read

    ಧಾರವಾಡ: ಜೈಲಿನ ಅವ್ಯವಸ್ಥೆ ಖಂಡಿಸಿ ಕೈದಿಗಳಿಂದ ಪ್ರತಿಭಟನೆ ಮಾಡಲಾಗಿದೆ.  ಪ್ರತಿಭಟನೆಗೆ ಜೈಲಧಿಕಾರಿಗಳಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಓರ್ವ ಕೈದಿ ಫಿನಾಯಿಲ್​ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

    ನಡೆದಿದ್ದೇನು?

    ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕನಿಷ್ಠ ಮೂಲಸೌಕರ್ಯಗಳೂ ಸಿಗದೆ ಕೈದಿಗಳು ನರಕಯಾತನೆ ಅನುಭವಿಸುತ್ತಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸಿದ್ದರು. ಕೈದಿಗಳ ಈ ಪ್ರತಿಭಟನೆಗೆ ಜೈಲಧಿಕಾರಿಗಳು ಸ್ಪಂದಿಸಿಲ್ಲ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕೈದಿ ಮಹೇಶ್​ ಜೈಲಿನಲ್ಲಿ ಫಿನಾಯಿಲ್​ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಕೊಲೆ ಪ್ರಕರಣವೊಂದರಲ್ಲಿ ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿರುವ ಮಹೇಶ್ ಫಿನಾಯಿಲ್​​ ಕುಡಿದಿದ್ದ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನು ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    #crime #karnataka
    Previous Articleಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    Related Posts

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.