Close Menu
    What's Hot

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅಮೆಜಾನ್‌ನ ಎರಡು ಗೋದಾಮುಗಳಲ್ಲಿ ಅಕ್ರಮ ಔಷಧ ದಾಸ್ತಾನು ಪತ್ತೆ
    ಅಪರಾಧ

    ಅಮೆಜಾನ್‌ನ ಎರಡು ಗೋದಾಮುಗಳಲ್ಲಿ ಅಕ್ರಮ ಔಷಧ ದಾಸ್ತಾನು ಪತ್ತೆ

    adminBy adminSeptember 7, 2026No Comments1 Min Read

    ಬೆಂಗಳೂರಿನ ಆನೇಕಲ್ ತಾಲೂಕಿನ ತಟ್ಟನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿರುವ ಅಮೆಜಾನ್ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಕೇಂದ್ರಗಳಿಂದ ಒಟ್ಟು ₹4.02 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಆನೇಕಲ್ ಕೇಂದ್ರದಿಂದ ₹2.45 ಲಕ್ಷ ಹಾಗೂ ದೇವನಹಳ್ಳಿ ಕೇಂದ್ರದಿಂದ ₹1.57 ಲಕ್ಷ ಮೌಲ್ಯದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

    ನಿಯಮಗಳ ಪ್ರಕಾರ ಫಾರ್ಮಾಸ್ಯುಟಿಕಲ್ ಉತ್ಪನ್ನಗಳನ್ನು ಸಂಗ್ರಹಿಸಲು ಮತ್ತು ವಿತರಿಸಲು ಅಗತ್ಯವಿರುವ ಅಧಿಕೃತ ಪರವಾನಗಿ ಈ ಎರಡೂ ಕೇಂದ್ರಗಳಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತದಳಕ್ಕೆ ಲಭಿಸಿದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.

    ರಾಜ್ಯ ಗುಪ್ತದಳ ವಿಭಾಗದ ಸಹಾಯಕ ಔಷಧ ನಿಯಂತ್ರಕ ಮನೋಹರ್ ಹಾಗೂ ಔಷಧ ಪರಿವೀಕ್ಷಕರ ತಂಡ ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ ಮೆಸರ್ಸ್ ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಪರವಾನಗಿ ರಹಿತ ಆವರಣದ ಮೇಲೆ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹2,45,352 ಮೌಲ್ಯದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಔಷಧ ಪರಿವೀಕ್ಷಕಿ ವಿಭಾ ಹಾಗೂ ಅವರ ತಂಡ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿರುವ ಅಮೆಜಾನ್ ಸಂಸ್ಥೆಯ ಪರವಾನಗಿ ರಹಿತ ಆವರಣದ ಮೇಲೆ ದಾಳಿ ನಡೆಸಿದೆ. ಅಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ₹1,57,000 ಮೌಲ್ಯದ ಔಷಧಗಳನ್ನು ಜಪ್ತಿ ಮಾಡಲಾಗಿದೆ.

    Previous Articleಪತ್ನಿ, ಅತ್ತೆಗೆ ಚಾಕುವಿನಿಂದ ಹಲ್ಲೆ; ಬಳಿಕ ಇಲಿಪಾಷಾಣ ಸೇವಿಸಿದ ಆರೋಪಿ
    Next Article ಗಲ್ಫ್‌ನಿಂದ ಓಣಂಗೆ ಬಂದ ಕುಟುಂಬದ ದುರಂತ ಅಂತ್ಯ: ದಂಪತಿ, ಪುಟ್ಟ ಮಗ ಅಪಘಾತದಲ್ಲಿ ಸಾವು

    Related Posts

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026

    ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ: ಬೀಗ ಒಡೆದು ನೋಡಿದ ಪೊಲೀಸರಿಗೆ ಛಿದ್ರಗೊಂಡ ಮಹಿಳೆಯ ಶವ, ಫ್ರಿಜ್‌ನಲ್ಲಿ ತಲೆ ಪತ್ತೆ

    September 7, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.