Close Menu
    What's Hot

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಬೆಂಗಳೂರು: ತಡರಾತ್ರಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ಬೋಗಿ ಸುಟ್ಟು ಕರಕಲು
    ಕರ್ನಾಟಕ

    ಬೆಂಗಳೂರು: ತಡರಾತ್ರಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ಬೋಗಿ ಸುಟ್ಟು ಕರಕಲು

    adminBy adminSeptember 7, 2026Updated:September 7, 2026No Comments1 Min Read

    ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್‌ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

    ರಾತ್ರಿ ಸುಮಾರು 11:30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಬೋಗಿಯನ್ನು ಆವರಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡಿತ್ತು. ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    #karnataka
    Previous Articleಗಲ್ಫ್‌ನಿಂದ ಓಣಂಗೆ ಬಂದ ಕುಟುಂಬದ ದುರಂತ ಅಂತ್ಯ: ದಂಪತಿ, ಪುಟ್ಟ ಮಗ ಅಪಘಾತದಲ್ಲಿ ಸಾವು
    Next Article ದೆಹಲಿ: ಆರು ಅಂತಸ್ತಿನ ಕಟ್ಟಡ ಧರೆಗೆ ಕುಸಿತ: ಐವರು ಬಲಿ, 9 ಮಂದಿ ರಕ್ಷಣೆ; ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

    Related Posts

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ, ಕುಟುಂಬದ ನಾಲ್ವರು ಸಾವು

    September 7, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026

    ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ: ಬೀಗ ಒಡೆದು ನೋಡಿದ ಪೊಲೀಸರಿಗೆ ಛಿದ್ರಗೊಂಡ ಮಹಿಳೆಯ ಶವ, ಫ್ರಿಜ್‌ನಲ್ಲಿ ತಲೆ ಪತ್ತೆ

    September 7, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.