Close Menu
    What's Hot

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ
    ಅಪರಾಧ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    adminBy adminSeptember 8, 2026No Comments1 Min Read

    ಮಂಗಳೂರು ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

    ಜೈಲಿನ ಎ ಮತ್ತು ಬಿ ಬ್ಯಾರಕ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದು, ಅಡಗಿಸಿಟ್ಟಿದ್ದ ಎಂಟಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ.

    ಇತ್ತೀಚೆಗೆ ಬೆಂಗಳೂರಿನ ಜೈಲಿನಲ್ಲಿ ಕೈದಿಗಳು ರಾಜಾರೋಷವಾಗಿ ಮೊಬೈಲ್ ಬಳಸುತ್ತಿರುವುದು ಹಾಗೂ ಬೇಕಾಬಿಟ್ಟಿಯಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ಆಗಾಗ್ಗೆ ಪರಿಶೀಲನೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಕೈದಿ ಪ್ರಜ್ವಲ್ ರೇವಣ್ಣ ಮೊಬೈಲ್ ಮೂಲಕ ವಾಟ್ಸಪ್ ಕರೆ ಮಾಡುತ್ತಿದ್ದ ಪ್ರಕರಣವೂ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ

    #crime #dakshinakannada
    Previous Article7 ವರ್ಷಗಳಿಂದ ನ್ಯಾಯಾಲಯಕ್ಕೆ ಗೈರು: ದೈವಸ್ಥಾನ ಕಳವು ಪ್ರಕರಣದ ಆರೋಪಿಯ ಬಂಧನ
    Next Article ದ್ವಿಚಕ್ರ ವಾಹನಗಳಲ್ಲಿ ಬಂದು TVK ಸದಸ್ಯನ ಹತ್ಯೆ: ಐವರು ಆರೋಪಿಗಳು ಅರೆಸ್ಟ್

    Related Posts

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ಮೋದಿ ಕಾರ್ಯಕ್ರಮದ ಸ್ಥಳದ ಭದ್ರತಾ ಲೋಪದ ಆತಂಕ: ಬಂದೂಕು, ನಕಲಿ ಐಡಿ ಹೊಂದಿದ್ದ ಇಬ್ಬರು ವಶಕ್ಕೆ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026

    ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅನುಮಾನಾಸ್ಪದ ಸಾವು: ಪ್ರಿಯಕರನ ಮೇಲೆ ಕೊಲೆಯ ಶಂಕೆ

    September 8, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೆ ದ್ವೇಷಕ್ಕೆ ರೌಡಿಶೀಟರ್ ಕೊಲೆ: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ

    September 8, 2026

    ದರ್ಶನ್ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಅಭಿಮಾನಿ ವಿರುದ್ಧ ಎಫ್‌ಐಆರ್

    September 8, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.