Close Menu
    What's Hot

    ಮಂಗಳೂರಿನಲ್ಲಿ ರೌಡಿಗಳಿಂದ ಗ್ಯಾಂಗ್‌ವಾರ್‌ಗೆ ಯತ್ನ: ತಲವಾರು ಹಿಡಿದು ಸಾರ್ವಜನಿಕರ ಮುಂದೆ ಕಿತ್ತಾಟ, ಆರೋಪಿಗಳ ಬಂಧನಕ್ಕೆ ಬಲೆ

    September 13, 2026

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಆರೋಗ್ಯ ಇಲಾಖೆ ಮೇಲೆ ದಾಳಿ: ಅವಧಿ ಮೀರಿದ ಆಹಾರ ವಶಕ್ಕೆ
    ಅಪರಾಧ

    ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಆರೋಗ್ಯ ಇಲಾಖೆ ಮೇಲೆ ದಾಳಿ: ಅವಧಿ ಮೀರಿದ ಆಹಾರ ವಶಕ್ಕೆ

    adminBy adminSeptember 9, 2026No Comments1 Min Read

    ಬೆಂಗಳೂರು: ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಮಳಿಗೆಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೇವಿಸಲು ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಕೆಲವು ಆಹಾರ ವಸ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

    ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟದ ಕುರಿತು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ನಿಯಮ ಉಲ್ಲಂಘಿಸಿರುವ ಅಂಗಡಿಗಳು ಹಾಗೂ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಜನರ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಮಳಿಗೆಗಳ ವಿರುದ್ಧ ಮುಂದಿನ ದಿನಗಳಲ್ಲೂ ತಪಾಸಣೆ ಹಾಗೂ ಕ್ರಮ ಮುಂದುವರಿಯಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ..

    #crime #karnataka
    Previous Articleಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ
    Next Article ಇರಾನ್-ಅಮೆರಿಕ ಸಂಘರ್ಷದ ಎಫೆಕ್ಟ್: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಭಾರಿ ಏರಿಕೆ

    Related Posts

    ಮಂಗಳೂರಿನಲ್ಲಿ ರೌಡಿಗಳಿಂದ ಗ್ಯಾಂಗ್‌ವಾರ್‌ಗೆ ಯತ್ನ: ತಲವಾರು ಹಿಡಿದು ಸಾರ್ವಜನಿಕರ ಮುಂದೆ ಕಿತ್ತಾಟ, ಆರೋಪಿಗಳ ಬಂಧನಕ್ಕೆ ಬಲೆ

    September 13, 2026

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರಿನಲ್ಲಿ ರೌಡಿಗಳಿಂದ ಗ್ಯಾಂಗ್‌ವಾರ್‌ಗೆ ಯತ್ನ: ತಲವಾರು ಹಿಡಿದು ಸಾರ್ವಜನಿಕರ ಮುಂದೆ ಕಿತ್ತಾಟ, ಆರೋಪಿಗಳ ಬಂಧನಕ್ಕೆ ಬಲೆ

    September 13, 2026

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.