Close Menu
    What's Hot

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026

    ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಕಾಳಿಂಗ ಸರ್ಪ-ಸ್ನೇಕ್ ಅಶೋಕ್‌ನಿಂದ ರೋಚಕ ರಕ್ಷಣೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಚಾಮರಾಜನಗರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಮೂವರು ಸಾವು
    ಕರ್ನಾಟಕ

    ಚಾಮರಾಜನಗರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ, ಮೂವರು ಸಾವು

    adminBy adminSeptember 11, 2026No Comments1 Min Read

    ಚಾಮರಾಜನಗರ: ಬೈಕ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

    ಹನೂರು ತಾಲೂಕಿನ ಕೊಪ್ಪ ಗ್ರಾಮದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತ ದುರ್ದೈವಿಗಳು. ಇವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಮಲೆಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗೌರಿ ಗಣೇಶ ಹಬ್ಬದ ಸಿದ್ಧತೆಯ ಹಿನ್ನೆಲೆಯಲ್ಲಿ ಮೂವರು ಕೊಳ್ಳೇಗಾಲದತ್ತ ತೆರಳುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.

    ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಕಾರು ಹಾಗೂ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.




    #karnataka
    Previous Articleಗದ್ದಲ ಪ್ರಶ್ನಿಸಿದ್ದಕ್ಕೆ ಮಣಿಪುರದ ಖ್ಯಾತ ಗಿಟಾರ್ ವಾದಕನ ಬರ್ಬರ ಹತ್ಯೆ: 15 ವರ್ಷದ ಬಾಲಕ ಸೇರಿ 8 ಮಂದಿಯ ಬಂಧನ
    Next Article ಗಣೇಶ ಮೂರ್ತಿ ಸಾಗಿಸುವಾಗ ದುರಂತ: ವಿದ್ಯುತ್ ತಂತಿ ತಗುಲಿ 27 ವರ್ಷದ ಯುವಕ ಸಾವು

    Related Posts

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026

    ಪ್ರಸಿದ್ಧ ಟೀ ಸ್ಟಾಲ್‌ “ಟೀ ಡೇನಲ್ಲಿ” ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ₹20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

    September 12, 2026

    ₹3 ಕೋಟಿ ಅನುದಾನದಲ್ಲಿ ನಿರ್ಮಾಣ: ಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್, ವಸತಿ ನಿಲಯದಲ್ಲಿ ಕಳಪೆ ಕಾಮಗಾರಿ ಆರೋಪ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026

    ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಕಾಳಿಂಗ ಸರ್ಪ-ಸ್ನೇಕ್ ಅಶೋಕ್‌ನಿಂದ ರೋಚಕ ರಕ್ಷಣೆ

    September 12, 2026

    ಮಕ್ಕಳ ಜೀವದ ಜೊತೆ ಚೆಲ್ಲಾಟ: ಪಿಕಪ್ ವಾಹನದಲ್ಲಿ ಅಪಾಯಕಾರಿ ಪ್ರಯಾಣ, ಪೊಲೀಸರಿಂದ ವಾಹನ ಜಪ್ತಿ

    September 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ: ಹೃದಯಾಘಾತ ಎಂದು ಬಿಂಬಿಸಲು ಯತ್ನ, ಮೂವರ ಬಂಧನ

    September 12, 2026

    ಪ್ರಸಿದ್ಧ ಟೀ ಸ್ಟಾಲ್‌ “ಟೀ ಡೇನಲ್ಲಿ” ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ₹20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.