Close Menu
    What's Hot

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಕ್ಕಳ ಜೀವದ ಜೊತೆ ಚೆಲ್ಲಾಟ: ಪಿಕಪ್ ವಾಹನದಲ್ಲಿ ಅಪಾಯಕಾರಿ ಪ್ರಯಾಣ, ಪೊಲೀಸರಿಂದ ವಾಹನ ಜಪ್ತಿ
    ಅಪರಾಧ

    ಮಕ್ಕಳ ಜೀವದ ಜೊತೆ ಚೆಲ್ಲಾಟ: ಪಿಕಪ್ ವಾಹನದಲ್ಲಿ ಅಪಾಯಕಾರಿ ಪ್ರಯಾಣ, ಪೊಲೀಸರಿಂದ ವಾಹನ ಜಪ್ತಿ

    adminBy adminSeptember 12, 2026No Comments1 Min Read

    ಕಾಪು :  ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ ಪಾಸ್ ಬಳಿ ಪಿಕಪ್ ವಾಹನವೊಂದರಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ಯುತ್ತಿದ್ದ ವಾಹನವನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತ ಕ್ರಮ ಕೈಗೊಂಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: ಬುಧವಾರ (ಸೆ. 10) ಸಂಜೆ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ವಾಹನದ ಚಾಲಕನು, ವಾಹನದ ಪರವಾನಗಿ ನಿಯಮಗಳನ್ನು ಗಾಳಿಗೆ ತೂರಿದ್ದ. ವಾಹನದ ಹಿಂಭಾಗದ ಓಪನ್ ಬಾಡಿಯಲ್ಲಿ ಸುಮಾರು 8 ರಿಂದ 10 ಸಣ್ಣ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ನಿಲ್ಲಿಸಿಕೊಂಡು ಅತಿವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ. ಇದನ್ನು ಗಮನಿಸಿದ ಹಿಂಬದಿ ವಾಹನ ಸವಾರರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದು ಸಂಚಾರ ನಿಯಮ ಉಲ್ಲಂಘನೆ ಮಾತ್ರವಲ್ಲದೆ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುವ ಕೃತ್ಯವೆಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

    ಪ್ರಕರಣ ದಾಖಲು – ವಾಹನ ಜಪ್ತಿ: ವಿಡಿಯೋ ಸುಳಿವು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು, ಶುಕ್ರವಾರ (ಸೆ. 11) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಲಾದ ಗೂಡ್ಸ್ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು, ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

    #crime #dakshinakannada
    Previous Articleಮಂಗಳೂರು ಜೈಲಿನಲ್ಲಿ ವಿಚಾರಣಾ ಬಂಧಿಗಳ ಕೊಲೆ ಯತ್ನ ಪ್ರಕರಣ: 14 ಮಂದಿ ದೋಷಿ
    Next Article ಬೆಳ್ತಂಗಡಿ: ಹೆಬ್ಬಾವನ್ನು ನುಂಗಿದ್ದ 12 ಅಡಿ ಕಾಳಿಂಗ ಸರ್ಪ-ಸ್ನೇಕ್ ಅಶೋಕ್‌ನಿಂದ ರೋಚಕ ರಕ್ಷಣೆ

    Related Posts

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.