Close Menu
    What's Hot

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    ಕರ್ನಾಟಕ

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    adminBy adminSeptember 12, 2026No Comments1 Min Read

    ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ.

    ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಆತ್ಮಹತ್ಯೆ ಶರಣಾದ ದುರ್ದೈವಿಗಳು. ಇವರಿಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ (Love) ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಕಳೆದ ಎರಡು ಮೂರು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #karnataka
    Previous ArticleED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?
    Next Article ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    Related Posts

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.