Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ
    ಕರ್ನಾಟಕ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    adminBy adminSeptember 12, 2026No Comments1 Min Read

    ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ವಿವಿಧ ಬೇಡಿಕೆಗಳು ಸರ್ಕಾರದ ಗಮನದಲ್ಲಿವೆ. ಬೆಂಗಳೂರಿನ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲಾ ಸಮಯ ಬದಲಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಕುರಿತು ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

    “ಖಾಸಗಿ ಶಾಲೆಗಳು ಸರ್ಕಾರಕ್ಕೆ ಹಣ ಪಾವತಿಸಲು ಸಿದ್ಧವಿದ್ದು, ಸರ್ಕಾರಿ ಪಠ್ಯಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿರುವ ವಿಚಾರವೂ ಗಮನದಲ್ಲಿದೆ. ಈ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

    “ಶಿಕ್ಷಣ ಸಚಿವನಾಗಿ ಮೂರು ವರ್ಷಗಳ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಹಲವು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಎರಡನೇ ಬಾರಿಯೂ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೇರೆ ಇಲಾಖೆ ಬೇಕೇ ಎಂದು ದೂರವಾಣಿ ಮೂಲಕ ಕೇಳಿದರೂ, ಯಾವುದೇ ಮರು ಯೋಚನೆ ಮಾಡದೆ ಶಿಕ್ಷಣ ಇಲಾಖೆಯನ್ನೇ ಆಯ್ಕೆ ಮಾಡಿಕೊಂಡಿದ್ದೇನೆ” ಎಂದು ತಿಳಿಸಿದರು.

    #karnataka
    Previous Articleಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    Related Posts

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.