Close Menu
    What's Hot

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026

    “ನನ್ನನ್ನು ಜೀವಂತವಾಗಿ ಸುಡಲು ಯತ್ನಿಸಿದರು” ಎಂದಿದ್ದ ಇನ್ಫ್ಲುಯೆನ್ಸರ್ ಸಾವು: ಕೊನೆಯ ವಿಡಿಯೋ ವೈರಲ್

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್
    ಕರಾವಳಿ ಸುದ್ದಿ

    ಮಂಗಳೂರು: ಅರವಿಂದ್ ಬೋಳಾರ್ ನ ವಿವಾದ್ಮತಕ ಹೇಳಿಕೆ; ಆಕ್ರೋಶಗೊಂಡ ವ್ಯಕ್ತಿಯೊಂದಿಗಿನ ಮಾತುಕತೆಯ ಆಡಿಯೋ ವೈರಲ್

    adminBy adminSeptember 15, 2026Updated:September 15, 2026No Comments1 Min Read

    ಮಂಗಳೂರು: ಸಿನಿಮಾದಲ್ಲಿನ ಮುಸ್ಲಿಂ ಪಾತ್ರದ ಕುರಿತು ಅರವಿಂದ್ ಬೋಳಾರ್ ಅವರು ನೀಡಿರುವ ಎನ್ನಲಾದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    “ಮುಸ್ಲಿಮರು ಯಾವಾಗಲೂ ಮೊದಲ ಸ್ಥಾನದಲ್ಲಿರಬೇಕು” ಎಂದು ಅವರು ಹೇಳಿರುವುದಾಗಿ ತಿಳಿದುಬಂದಿದ್ದು, ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

    ಈ ಹೇಳಿಕೆಯಿಂದ ಆಕ್ರೋಶಗೊಂಡ ವ್ಯಕ್ತಿಯೊಬ್ಬರು ಅರವಿಂದ್ ಬೋಳಾರ್ ಅವರೊಂದಿಗೆ ನಡೆಸಿದ ಮಾತುಕತೆಯ ಆಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೋದಲ್ಲಿ ಹೇಳಿಕೆ ಕುರಿತು ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿರುವುದು ಕೇಳಿಬರುತ್ತದೆ.

    ಸದ್ಯ ಈ ಹೇಳಿಕೆ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಈ ಕುರಿತು ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

    https://www.instagram.com/p/DdTHYwTgkIM/




    #dakshinakannada
    Previous Articleಟಿ. ನರಸೀಪುರ ಗಣೇಶೋತ್ಸವ ವಿವಾದ ತೀವ್ರ: ಇನ್‌ಸ್ಪೆಕ್ಟರ್‌ಗೆ ಸೆಡ್ಡು ಹೊಡೆದು ಠಾಣೆ ಬಳಿಯೇ ಗಣಪತಿ ಪ್ರತಿಷ್ಠಾಪನೆ; ಸೆ.18ಕ್ಕೆ ಬೃಹತ್ ಶೋಭಾಯಾತ್ರೆ
    Next Article ಹಳೆಯ ಫ್ರಿಜ್ ಸ್ಫೋಟ: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನ

    Related Posts

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮ ಮರ ಕಡಿದು ಸಾಗಿಸಲು ಯತ್ನ: ₹10 ಲಕ್ಷಕ್ಕೂ ಅಧಿಕ ಮೌಲ್ಯದ ಮರಗಳ ಸಾಗಾಟ ವಿಫಲ

    September 15, 2026

    ಅಶ್ಲೀಲ ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ್‌ಮೇಲ್: 19 ವರ್ಷದ ಯುವಕನಿಂದ ₹5.24 ಲಕ್ಷ ವಸೂಲಿ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026

    “ನನ್ನನ್ನು ಜೀವಂತವಾಗಿ ಸುಡಲು ಯತ್ನಿಸಿದರು” ಎಂದಿದ್ದ ಇನ್ಫ್ಲುಯೆನ್ಸರ್ ಸಾವು: ಕೊನೆಯ ವಿಡಿಯೋ ವೈರಲ್

    September 15, 2026

    “ಎಐ ನಮ್ಮೆಲ್ಲರನ್ನೂ ಕೊಲ್ಲುವ ಸಾಮರ್ಥ್ಯ ಹೊಂದಿದೆ” ಎಂದ ಗೂಗಲ್ ಡೀಪ್‌ಮೈಂಡ್ ಸುರಕ್ಷತಾ ಸಂಶೋಧಕ ರಾಜೀನಾಮೆ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026

    ಜಮೀನು ವಿವಾದ ತಾರಕಕ್ಕೇರಿದ ಗಲಾಟೆ: ಚಿಕ್ಕಪ್ಪನಿಗೆ ಚಾಕು ಇರಿದ ಅಣ್ಣನ ಮಗ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.