Close Menu
    What's Hot

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅನೈತಿಕ ಸಂಬಂಧಕ್ಕೆ ಅಡ್ಡಿಯಾದ 14ರ ಬಾಲಕ: ಪ್ರಿಯಕರನ ಜೊತೆ ಸೇರಿ ಮಗನನ್ನೇ ಕೊಂದ ತಾಯಿ
    ಅಪರಾಧ

    ಅನೈತಿಕ ಸಂಬಂಧಕ್ಕೆ ಅಡ್ಡಿಯಾದ 14ರ ಬಾಲಕ: ಪ್ರಿಯಕರನ ಜೊತೆ ಸೇರಿ ಮಗನನ್ನೇ ಕೊಂದ ತಾಯಿ

    adminBy adminSeptember 15, 2026No Comments1 Min Read

    ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಹಾಗೂ ಸತ್ಯವನ್ನು ತಂದೆಗೆ ತಿಳಿಸುತ್ತಾನೆ ಎಂಬ ಒಂದೇ ಕಾರಣಕ್ಕೆ, ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ 14 ವರ್ಷದ ಕನ್ನ ಮಗನನ್ನೇ ಕೊಲೆ ಮಾಡಿರುವ ಕರುಳು ಹಿಂಡುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಹಾರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿಪೌಸಿ ಗ್ರಾಮದಲ್ಲಿ ನಡೆದಿದೆ.

    ಮೃತ ಬಾಲಕನನ್ನು 8ನೇ ತರಗತಿಯಲ್ಲಿ ಓದುತ್ತಿದ್ದ ಸತ್ಯಮ್ (14) ಎಂದು ಗುರುತಿಸಲಾಗಿದೆ.ಬಾಲಕನ ತಂದೆ ಗುಜರಾತ್‌ನಲ್ಲಿ ಉದ್ಯೋಗದಲ್ಲಿದ್ದು, ಮನೆಯಲ್ಲಿ ತಾಯಿ ಹಾಗೂ ಮೂವರು ಮಕ್ಕಳಿದ್ದರು.ತಾಯಿಗೆ ನೆರೆಮನೆಯ ಯುವಕನೊಂದಿಗೆ ಅಕ್ರಮ ಸಂಬಂಧವಿತ್ತು.

    ಸಂಜೆ ವೇಳೆ ಬಾಲಕ ಮನೆಗೆ ಬಂದಾಗ ತಾಯಿ ಹಾಗೂ ಆಕೆಯ ಪ್ರಿಯಕರ ಅಪವಿತ್ರ ಸ್ಥಿತಿಯಲ್ಲಿರುವುದನ್ನು ಕಣ್ಣಾರೆ ಕಂಡಿದ್ದಾನೆ.ಈ ಅಸಹ್ಯ ಕೃತ್ಯವನ್ನು ದೂರವಾಣಿ ಮೂಲಕ ತಂದೆಗೆ ತಿಳಿಸುವುದಾಗಿ ಹಾಗೂ ಊರಿನವರಿಗೆ ಹೇಳುವುದಾಗಿ ಎಚ್ಚರಿಸಿದ್ದಾನೆ.ಇದರಿಂದ ತಮ್ಮ ರಹಸ್ಯ ಎಲ್ಲಿ ಬಂಪರ್ ಆಗಿ ಬಯಲಾಗುವುದೋ ಎಂಬ ಭಯದಿಂದ ತಾಯಿ ಹಾಗೂ ಪ್ರಿಯಕರ ಸೇರಿ ಬಾಲಕನ ಕಾಲು-ಕೈಗಳನ್ನು ಹಿಡಿದುಕೊಂಡು ಕ್ರೂರವಾಗಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ.

    ಹತ್ಯೆಯ ನಂತರ, ಮಗನಿಗೆ ದಿಢೀರನೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡು ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ ಎಂದು ಊರಿನವರಿಗೆ ಹಾಗೂ ಸಂಬಂಧಿಕರಿಗೆ ನಂಬಿಸಲು ತಾಯಿ ಯತ್ನಿಸಿದ್ದಾಳೆ. ಆದರೆ, ಬಾಲಕನ ಸಾವು ಮತ್ತು ತಾಯಿಯ ನಡವಳಿಕೆ ಸ್ಥಳೀಯರಲ್ಲಿ ತೀವ್ರ ಅನುಮಾನ ಮೂಡಿಸಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಘಟನಾ ಸ್ಥಳಕ್ಕೆ ಧಾವಿಸಿದ ಮಹಾರಾಜ್‌ಪುರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಮೃತದೇಹವನ್ನು ತಪಾಸಣೆ ನಡೆಸಿದಾಗ ಬಾಲಕನ ಕುತ್ತಿಗೆಯ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕ ಅನಾರೋಗ್ಯದಿಂದ ಮೃತಪಟ್ಟಿಲ್ಲ, ಬದಲಿಗೆ ಕುತ್ತಿಗೆ ಹಿಸುಕಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂಬುದು ದೃಢಪಟ್ಟಿದೆ.

     

     




    #crime #nation
    Previous Articleಹಳೆಯ ಫ್ರಿಜ್ ಸ್ಫೋಟ: ಮನೆಗೆ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನ
    Next Article ಜಮೀನು ವಿವಾದ ತಾರಕಕ್ಕೇರಿದ ಗಲಾಟೆ: ಚಿಕ್ಕಪ್ಪನಿಗೆ ಚಾಕು ಇರಿದ ಅಣ್ಣನ ಮಗ

    Related Posts

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ: 12 ವರ್ಷದ ಬಾಲಕನ ದಾರುಣ ಸಾವು

    September 15, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮಹಿಳಾ ಬೈಕ್ ಸವಾರೆಗೆ ಡಿಕ್ಕಿ ಹೊಡೆದು ಪರಾರಿ ಪ್ರಕರಣ: ‘ಕೊಲೆ ಯತ್ನ’ ಕೇಸ್, ಆರೋಪಿಯ ಬಂಧನ

    September 15, 2026

    ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು: ಸಚಿವ ಸಂಪುಟದಲ್ಲಿ ನಿರ್ಣಯಕ್ಕೆ ಮಿಥುನ್ ರೈ ಒತ್ತಾಯ

    September 15, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026

    ಮನೆಯಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ವೃದ್ಧ ದಂಪತಿ ಪತ್ತೆ: ಪತಿ-ಪತ್ನಿ ಇಬ್ಬರೂ ಗುಂಡೇಟಿಗೆ ಬಲಿ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.