Close Menu
    What's Hot

    ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಕ್ಲಾಸ್: ₹2 ಕೋಟಿ ಠೇವಣಿಗೆ ಆದೇಶ

    September 16, 2026

    ಆನೆಗುಡ್ಡೆ ದೇವಸ್ಥಾನದಲ್ಲಿ ಕಳ್ಳಿಯರ ಕೈಚಳಕ: 75ರ ವೃದ್ಧೆಯ 2.5 ಲಕ್ಷ ರೂ. ಚಿನ್ನದ ಸರ ಕಳವು

    September 16, 2026

    ಗಣೇಶ ಚತುರ್ಥಿಯಂದೇ ಕುತ್ತಾರಿನಲ್ಲಿ ಅಪಘಾತ: 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನಕ್ಸಲ್ ಹೆಸರಿನಲ್ಲಿ ಗ್ರಾಮಸ್ಥರಿಗೆ ಬೆದರಿಕೆ: ‘ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ
    ಅಪರಾಧ

    ನಕ್ಸಲ್ ಹೆಸರಿನಲ್ಲಿ ಗ್ರಾಮಸ್ಥರಿಗೆ ಬೆದರಿಕೆ: ‘ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ

    adminBy adminSeptember 16, 2026No Comments1 Min Read

    ತುಮಕೂರು: ಕಳೆದ ಹಲವು ತಿಂಗಳಿಂದ ಪಾವಗಡ ಜನತೆಗೆ ಹಾಗೂ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ, ನಕ್ಸಲ್ ಹೆಸರಿನಲ್ಲಿ ಕನಕಲಬಂಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಬೆದರಿಕೆ ಹಾಕುತ್ತಿದ್ದ ಕನಕಲಬಂಡೆ ವೆಂಕಟೇಶ್ ಅಲಿಯಾಸ್ `ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಪಾವಗಡ ಸಮೀಪದ ಕಡಮಲಕುಂಟೆ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಅರೆಬೆತ್ತಲೆಯಾಗಿ ಎಣ್ಣೆ ಹೊಡೆಯುತ್ತಾ ಚಿಕನ್ ಸೇವಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ನಕಲಿ ನಕ್ಸಲ್ ಕಳೆದ ಕೆಲ ತಿಂಗಳಿಂದ ಕನಕಲಬಂಡೆ ಗ್ರಾಮದಲ್ಲಿ ದೌರ್ಜನ್ಯ ಹಾಗೂ ಬೆದರಿಕೆ ಹಾಕುತ್ತಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ. ಆ.29ರಂದು ರೈತ ಕರಿಯಣ್ಣ ಅವರ ಪಂಪ್‌ಸೆಟ್‌ಗೆ ನಾಡಬಾಂಬ್ ಇಟ್ಟು ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲೂ ಈತನ ಹೆಸರು ಕೇಳಿಬಂದಿದೆ. ಇತ್ತೀಚೆಗೆ ಗಂಗಸಾಗರ ಗ್ರಾಮದ ರೈತನಿಗೆ `ಪೀಪಲ್ಸ್ ವಾರ್ ದಳಂ’ ಹೆಸರಿನಲ್ಲಿ 5 ಲಕ್ಷ ರೂ.ಗೆ ಬೇಡಿಕೆ ಪತ್ರ ಅಂಟಿಸಿದ ಪ್ರಕರಣದಲ್ಲೂ ಈತನ ಕೈವಾಡವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.

    ಅಡಿಷನಲ್ ಎಸ್‌ಪಿ ಗೋಪಾಲಯ್ಯ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಪಾವಗಡ ಇನ್ಸ್ಪೆಕ್ಟರ್ ಸುರೇಶ್, ಗ್ರಾಮಾಂತರ ಇನ್ಸ್ಪೆಕ್ಟರ್ ಕೊಟ್ರೇಶ್, ಎಸ್‌ಐ ಸುನಿಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧನದಿಂದ ಕನಕಲಬಂಡೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    #crime #karnataka
    Previous Articleಸಾಲ ವಸೂಲಾತಿಯಿಂದ ತಪ್ಪಿಸಿಕೊಳ್ಳಲು ಥಾರ್‌ಗೆ ನಕಲಿ ನಂಬರ್ ಪ್ಲೇಟ್: ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
    Next Article ‘ನನ್ನನ್ನು ತಾಲಿಬಾನ್ ಬಂಧಿಸಿದೆ’ ಎಂದು ಆತಂಕ ಸೃಷ್ಟಿಸಿದ್ದ ಭಾರತೀಯ ಯೂಟ್ಯೂಬರ್ ಅರುಣಿಮಾ ಸೇಫ್

    Related Posts

    ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಕ್ಲಾಸ್: ₹2 ಕೋಟಿ ಠೇವಣಿಗೆ ಆದೇಶ

    September 16, 2026

    ಆನೆಗುಡ್ಡೆ ದೇವಸ್ಥಾನದಲ್ಲಿ ಕಳ್ಳಿಯರ ಕೈಚಳಕ: 75ರ ವೃದ್ಧೆಯ 2.5 ಲಕ್ಷ ರೂ. ಚಿನ್ನದ ಸರ ಕಳವು

    September 16, 2026

    6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ವಾರಂಟ್ ಆರೋಪಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್‌ ಕ್ಲಾಸ್: ₹2 ಕೋಟಿ ಠೇವಣಿಗೆ ಆದೇಶ

    September 16, 2026

    ಆನೆಗುಡ್ಡೆ ದೇವಸ್ಥಾನದಲ್ಲಿ ಕಳ್ಳಿಯರ ಕೈಚಳಕ: 75ರ ವೃದ್ಧೆಯ 2.5 ಲಕ್ಷ ರೂ. ಚಿನ್ನದ ಸರ ಕಳವು

    September 16, 2026

    ಗಣೇಶ ಚತುರ್ಥಿಯಂದೇ ಕುತ್ತಾರಿನಲ್ಲಿ ಅಪಘಾತ: 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    6 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ವಾರಂಟ್ ಆರೋಪಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್

    September 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಆನೆಗುಡ್ಡೆ ದೇವಸ್ಥಾನದಲ್ಲಿ ಕಳ್ಳಿಯರ ಕೈಚಳಕ: 75ರ ವೃದ್ಧೆಯ 2.5 ಲಕ್ಷ ರೂ. ಚಿನ್ನದ ಸರ ಕಳವು

    September 16, 2026

    ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.