Close Menu
    What's Hot

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಅಮೆರಿಕ: ಮಿಸ್ಸಿಸ್ಸಿಪ್ಪಿ ನದಿಯಲ್ಲಿ ಕ್ರೂಸ್ ಹಡಗಿಗೆ ಟ್ಯಾಂಕರ್ ಡಿಕ್ಕಿ; ಹಡಗು ಪಲ್ಟಿ, 32 ಮಂದಿಗೆ ಗಾಯ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?
    ಕರ್ನಾಟಕ

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    adminBy adminSeptember 18, 2026No Comments1 Min Read

    ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಹಿರಿಯ ನಟ ಅನಂತ್ ನಾಗ್, ಇದೀಗ ತಾವು ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ತಿಳಿಸಿದ್ದಾರೆ.

    ಚಿತ್ರರಂಗದಲ್ಲಿ ಕಥೆ ಮತ್ತು ವಿಷಯ ಆಧಾರಿತ ಸಿನಿಮಾಗಳಿಗಿಂತ ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಹಾಗೂ ಹಣಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇತ್ತೀಚೆಗೆ ಕಥೆಗಳ ಗುಣಮಟ್ಟ ಸಂಪೂರ್ಣವಾಗಿ ಕುಸಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    “ನಾನು ಒಪ್ಪಿಕೊಂಡ ಕೊನೆಯ ಐದೂ ಸಿನಿಮಾಗಳು ಸೋತವು. ಆ ಕ್ಷಣವೇ ನನಗೆ ಅನಿಸಿತು – ಇಷ್ಟಕ್ಕೇ ಸಾಕು, ಇದನ್ನೆಲ್ಲಾ ಬಿಟ್ಟುಬಿಡಬೇಕು. ನಾನು ಇನ್ಮುಂದೆ ನಟಿಸಬಾರದು ಎಂದು ನಿರ್ಧರಿಸಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

    ತಾವು ನಟನೆಯಿಂದ ದೂರವುಳಿಯಲು ಯಾವುದೇ ಆರೋಗ್ಯ ಸಮಸ್ಯೆ ಕಾರಣವಲ್ಲ. ಪ್ರಸ್ತುತ ಪೀಳಿಗೆಯ ಯಾವುದೇ ಸಮಕಾಲೀನ ನಿರ್ದೇಶಕರ ಜೊತೆ ಕೆಲಸ ಮಾಡಲು ತಮಗೆ ಆಸಕ್ತಿ ಇಲ್ಲ. ಉತ್ತಮ ವಿಷಯ ಮತ್ತು ಪ್ರೇಕ್ಷಕರನ್ನು ಕಡೆಗಣಿಸಿ ಬರೀ ಕಲೆಕ್ಷನ್ ಬೆನ್ನತ್ತಿರುವ ಇಂದಿನ ಸಿನಿಮಾ ಸಂಸ್ಕೃತಿಯ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.




    #karnataka
    Previous Articleಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ
    Next Article ಮಂಗಳೂರು: ಮ್ಯಾಟ್ರಿಮೊನಿ ಆ್ಯಪ್ ಮೂಲಕ ಪರಿಚಯ; ಮದುವೆ ನೆಪದಲ್ಲಿ ಮಹಿಳೆಗೆ ₹1.91 ಲಕ್ಷ ವಂಚನೆ

    Related Posts

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಅಮೆರಿಕ: ಮಿಸ್ಸಿಸ್ಸಿಪ್ಪಿ ನದಿಯಲ್ಲಿ ಕ್ರೂಸ್ ಹಡಗಿಗೆ ಟ್ಯಾಂಕರ್ ಡಿಕ್ಕಿ; ಹಡಗು ಪಲ್ಟಿ, 32 ಮಂದಿಗೆ ಗಾಯ

    November 14, 2026

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.