Close Menu
    What's Hot

    ಆಡಳಿತದ ಜವಾಬ್ದಾರಿ ನಡುವೆ ಫಿಟ್‌ನೆಸ್ ಸವಾಲು ಸ್ವೀಕಾರ ; HYROXನಲ್ಲಿ ಜಿಲ್ಲಾಧಿಕಾರಿ ದರ್ಶನ್ ಭಾಗಿ

    September 21, 2026

    ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಮದ್ಯದ ಲಾರಿ ಪಲ್ಟಿ

    September 21, 2026

    ಪೊಲೀಸರ ಸೂಚನೆಗೂ ಕಿವಿಗೊಡದೆ ಧ್ವನಿವರ್ಧಕ ಬಳಕೆ ಆರೋಪ; ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲು

    September 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಮದ್ಯದ ಲಾರಿ ಪಲ್ಟಿ
    ಕರಾವಳಿ ಸುದ್ದಿ

    ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಮದ್ಯದ ಲಾರಿ ಪಲ್ಟಿ

    adminBy adminSeptember 21, 2026No Comments1 Min Read

    ಪುತ್ತೂರು: ಚಾಲಕನ ನಿರ್ಲಕ್ಷö್ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ.

    ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಹಾನಿಗೊಳಗಾಗಿದೆ. ಜೊತೆಗೆ ಲಾರಿ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

    ಸಕಲೇಶಪುರದಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಶಮೀರ್ ಎಂಬವರು ಚಾಲನೆ ಮಾಡುತ್ತಿದ್ದ ಲಾರಿ, ನೆಲ್ಯಾಡಿ ಬಳಿ ಮುಂದೆ ಸಾಗುತ್ತಿದ್ದ ಮದ್ಯ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಲಾರಿಯ ಮಾಲೀಕರು ನೆಲಮಂಗಲ ನಿವಾಸಿ ರಾಜಾ ಎಂ. ಎಂದು ತಿಳಿದುಬಂದಿದೆ.

    ಡಿಕ್ಕಿಯ ರಭಸಕ್ಕೆ ಮದ್ಯ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಮೂರು ವಾಹನಗಳಿಗೂ ಹಾನಿಯಾಗಿದ್ದು, ಲಾರಿಯಲ್ಲಿದ್ದ ಮದ್ಯದ ಸರಕು ಕೂಡ ಹಾನಿಗೊಳಗಾಗಿದೆ.

    ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲೀಕ ರಾಜಾ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    #dakshinakannada
    Previous Articleಪೊಲೀಸರ ಸೂಚನೆಗೂ ಕಿವಿಗೊಡದೆ ಧ್ವನಿವರ್ಧಕ ಬಳಕೆ ಆರೋಪ; ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲು
    Next Article ಆಡಳಿತದ ಜವಾಬ್ದಾರಿ ನಡುವೆ ಫಿಟ್‌ನೆಸ್ ಸವಾಲು ಸ್ವೀಕಾರ ; HYROXನಲ್ಲಿ ಜಿಲ್ಲಾಧಿಕಾರಿ ದರ್ಶನ್ ಭಾಗಿ

    Related Posts

    ಆಡಳಿತದ ಜವಾಬ್ದಾರಿ ನಡುವೆ ಫಿಟ್‌ನೆಸ್ ಸವಾಲು ಸ್ವೀಕಾರ ; HYROXನಲ್ಲಿ ಜಿಲ್ಲಾಧಿಕಾರಿ ದರ್ಶನ್ ಭಾಗಿ

    September 21, 2026

    ಪೊಲೀಸರ ಸೂಚನೆಗೂ ಕಿವಿಗೊಡದೆ ಧ್ವನಿವರ್ಧಕ ಬಳಕೆ ಆರೋಪ; ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲು

    September 21, 2026

    ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ; ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಆಡಳಿತದ ಜವಾಬ್ದಾರಿ ನಡುವೆ ಫಿಟ್‌ನೆಸ್ ಸವಾಲು ಸ್ವೀಕಾರ ; HYROXನಲ್ಲಿ ಜಿಲ್ಲಾಧಿಕಾರಿ ದರ್ಶನ್ ಭಾಗಿ

    September 21, 2026

    ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಮದ್ಯದ ಲಾರಿ ಪಲ್ಟಿ

    September 21, 2026

    ಪೊಲೀಸರ ಸೂಚನೆಗೂ ಕಿವಿಗೊಡದೆ ಧ್ವನಿವರ್ಧಕ ಬಳಕೆ ಆರೋಪ; ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪ್ರಕರಣ ದಾಖಲು

    September 21, 2026

    ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ; ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಉಚ್ಚಿಲ ದಸರಾ ಉತ್ಸವದಲ್ಲಿ ಅಕ್ಟೋಬರ್ 18ರಂದು ‘ಅಬ್ಬರದ ಪಿಲಿ ಪಂಥ 2026’

    September 20, 2026

    7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ; 180 ಶಿಕ್ಷಕರಿಗೆ ನೋಟಿಸ್

    September 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.