Close Menu
    What's Hot

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ದುರಂತ; ನಾಲ್ವರು ಮೃತ್ಯು, ಓರ್ವನಿಗೆ ಗಂಭೀರ ಗಾಯ
    ಕರ್ನಾಟಕ

    ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ದುರಂತ; ನಾಲ್ವರು ಮೃತ್ಯು, ಓರ್ವನಿಗೆ ಗಂಭೀರ ಗಾಯ

    adminBy adminSeptember 24, 2026No Comments1 Min Read

    ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ಮರಗಲ್ ಬಳಿ ನಡೆದಿದೆ.

    ಅಪಘಾತದಲ್ಲಿ ಮೃತಪಟ್ಟವರನ್ನು ನವನೀತ್ ಗಾಯಾಕ್ವಾಡ್, ಪವಾರ್ ವಿಶ್ವನಾಥ್ ದಿಗಂಬರ, ಕಿರಣ್ ಹಾಗೂ ವಿಶಾಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸೋಮನಾಥ್ ಕೊಲ್ಲಿ ಎಂಬುವವರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

    ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಮರಗಲ್ ಸಮೀಪದ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ರಸ್ತೆಯಲ್ಲೇ ಹಲವು ಬಾರಿ ಪಲ್ಟಿ ಹೊಡೆದು ಸುಮಾರು 200 ಮೀಟರ್‌ಗಳಷ್ಟು ದೂರಕ್ಕೆ ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಪ್ರಯಾಣಿಕರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಂಶು ರಜಪೂತ್, ಡಿವೈಎಸ್‌ಪಿ ಲಕ್ಷಯ್ಯ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯ ತಿರುವಿನಲ್ಲಿ ಅತಿ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದ್ದು, ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #karnataka
    Previous Articleಜಾಗತಿಕ ಬೆಳವಣಿಗೆಗಳ ಹೊಡೆತ; ಭಾರತೀಯ ಷೇರುಪೇಟೆಯಲ್ಲಿ ಮಾರಾಟದ ಒತ್ತಡ
    Next Article ನಕಲಿ ಔಷಧ ದಂಧೆಗೆ ಕಡಿವಾಣ; ಕೊಲೆ ಯತ್ನದಡಿ ಪ್ರಕರಣ ದಾಖಲಿಸುವ ಪ್ರಸ್ತಾವ

    Related Posts

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಅಂತಾರಾಜ್ಯ ಕಳ್ಳರ ಮೇಲೆ ಉಡುಪಿ ಪೊಲೀಸರ ಕಾರ್ಯಾಚರಣೆ; ಇಬ್ಬರ ಬಂಧನ, ₹4.50 ಲಕ್ಷ ಸೊತ್ತು ವಶ

    September 26, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.