Close Menu
    What's Hot

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಮಹತ್ವದ ತಿರುವು; ಎ14 ಸ್ಥಾನದಿಂದ ಪ್ರದೋಷ್ ಹೆಸರು ಡಿಲೀಟ್
    ಅಪರಾಧ

    ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಮಹತ್ವದ ತಿರುವು; ಎ14 ಸ್ಥಾನದಿಂದ ಪ್ರದೋಷ್ ಹೆಸರು ಡಿಲೀಟ್

    adminBy adminSeptember 25, 2026No Comments1 Min Read

    ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ಮುಂದೆ ಆರೋಪಿ 14 ಆಗಿದ್ದ ಪ್ರದೋಷ್  ಪ್ರಾಸಿಕ್ಯೂಷನ್ ವಿಟ್ನೆಸ್ ಸಾಕ್ಷಿಯಾಗಲಿದ್ದಾನೆ. ಚಾರ್ಜ್ ಶೀಟ್ ನಲ್ಲಿ ಆರೋಪಿ ಸ್ಥಾನದಿಂದ ಪ್ರದೂಷ್ ಹೆಸರು ತೆಗೆಯಲು ಸೂಚನೆ ನೀಡಲಾಗಿದೆ.

    ಎ14 ಆರೋಪಿ ಎಂಬುದನ್ನು ಡಿಲಿಟ್ ಮಾಡಲು ಕೋರ್ಟ್ ಸೂಚನೆ ನೀಡಿದ್ದು, ಇನ್ಮುಂದೆ ಪ್ರದೋಷ್ ಪ್ರಕರಣದ ಸಾಕ್ಷಿಯಾಗಲಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್​​ನನ್ನು ಮಾಫಿ ಸಾಕ್ಷಿಯನ್ನಾಗಿ ಪ್ರದೂಷ್ ಪರಿಗಣಿಸಿದ ಹಿನ್ನಲೆ ಆರೋಪಿ ಎಂದಿರುವ ಹೆಸರು ಡಿಲೀಟ್ ಮಾಡಲು ಪ್ರದೋಷ್ ಲಾಯರ್ ಮನವಿ ಮಾಡಿದ್ದರು.

    ಚಾರ್ಜ್ ಶೀಟ್ ನಲ್ಲಿ ಆರೋಪಿ 14 ಪ್ರದೂಷ್ ಎಂದಿರುವ ಹೆಸರು ಡಿಲೀಟ್ ಆಗಲಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸಂಖ್ಯೆ 14 ಆಗಿರುವ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರ ಈಗಾಗಲೇ ನ್ಯಾಯಾಲಯದ ಹಂತ ತಲುಪಿದೆ. ಸೆಷನ್ಸ್ ಕೋರ್ಟ್ ಪ್ರದೋಷ್ ನ ಮಾಫಿ ಅರ್ಜಿಯನ್ನು ಅಂಗೀಕರಿಸಿ ಅಭಿಯೋಜನೆಯ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿಯಾಗಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.

    ಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ

    ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರವನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 23ರಂದು ವಜಾಗೊಳಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಕಾನೂನುಬಾಹಿರತೆ ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.

    ಇದೀಗ ಸೆಪ್ಟೆಂಬರ್ 28ರಂದು ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ ಎಂಬ ಬೆಳವಣಿಗೆ ಪ್ರಕರಣದಲ್ಲಿ ಕುತೂಹಲ ಮೂಡಿಸಿದೆ. ಪ್ರದೋಷ್ ನ್ಯಾಯಾಲಯದ ಮುಂದೆ ಯಾವ ರೀತಿಯ ಹೇಳಿಕೆ ನೀಡುತ್ತಾರೆ, ಅದನ್ನು ವಿಚಾರಣೆಯಲ್ಲಿ ಹೇಗೆ ಪರಿಗಣಿಸಲಾಗುತ್ತದೆ ಮತ್ತು ನಂತರ ದರ್ಶನ್ ಪರ ವಕೀಲರು ಯಾವ ರೀತಿಯ ಪ್ರತಿಪ್ರಶ್ನೆ ನಡೆಸುತ್ತಾರೆ ಎಂಬುದು ಮುಂದಿನ ಹಂತದಲ್ಲಿ ತಿಳಿಯಬೇಕಿದೆ.

    #crime #karnataka
    Previous Articleಅಟ್ಟಿಕಾ ಗೋಲ್ಡ್ ವಿರುದ್ಧ ತನಿಖೆ ತೀವ್ರ; ಇಡಿ ಬಳಿಕ 19 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ
    Next Article ಪಿಯುಸಿ ಓದಿದ ಯುವಕನಿಂದ ವೈದ್ಯನಂತೆ ಚಿಕಿತ್ಸೆ; ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಿಯ ಬಂಧನ

    Related Posts

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026

    “ಪೊಲೀಸ್ ಪವರ್ ತೋರಿಸಬೇಡಿ ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ ” ಉಲ್ಲಾಳ ಇನ್‌ಸ್ಪೆಕ್ಟರ್‌ ಕ್ರಮಕ್ಕೆ ಹೈಕೋರ್ಟ್‌ ತರಾಟೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.