Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ
    ಅಪರಾಧ

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    adminBy adminSeptember 28, 2026No Comments1 Min Read

    ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಆರೋಪಿ ಬಸವರಾಜ್ ಕನ್ನಾಳೆ ಡೈರಿಯಲ್ಲಿ ಹಣದ ವ್ಯವಹಾರಗಳ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ. ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದಾಗ ಈ ಡೈರಿ ಲಭ್ಯವಾಗಿದೆ. ಡೈರಿಯಲ್ಲಿ, ಕನ್ನಾಳೆ ಕನ್ನಡದಲ್ಲಿಯೇ ಅಭ್ಯರ್ಥಿಗಳಿಂದ ಬರಬೇಕಾದ ಹಣದ ಲೆಕ್ಕವನ್ನು ಬರೆದಿಟ್ಟಿದ್ದಾನೆ. ಎಂಟು ಅಭ್ಯರ್ಥಿಗಳಿಂದ ಬಾಕಿ ಬರಬೇಕಾದ ಹಣದ ಬಗ್ಗೆ ಉಲ್ಲೇಖವಿದ್ದು, ಮಂಜುನಾಥ್, ಪೂಜಾ, ಅಶ್ವಿನಿ ಕುಮಾರ್, ಮೋಹನ್ ಕುಮಾರ್, ಸಂಗಮೇಶ್, ಪದ್ಮಾವತಿ ಮತ್ತು ಹರೀಶ್ ಸೇರಿದಂತೆ ಹಲವು ಹೆಸರುಗಳನ್ನು ನಮೂದಿಸಲಾಗಿದೆ.

    ಮಂಜುನಾಥ್, ಪೂಜಾ, ಅಶ್ವಿನಿ ಕುಮಾರ್, ಸಂಗಮೇಶ್, ಪದ್ಮಾವತಿ, ಹರೀಶ್ ಅವರಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಮೋಹನ್ ಕುಮಾರ್ ಅವರಿಂದ 5 ಲಕ್ಷ ರೂಪಾಯಿ ಬಾಕಿ ಬರಬೇಕೆಂದು ಡೈರಿಯಲ್ಲಿ ದಾಖಲಿಸಲಾಗಿದೆ. ಅಲ್ಲದೆ, 20ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲು ಮೂರು ವಿಲ್ಲಾಗಳನ್ನು ಬುಕ್ ಮಾಡಿದ್ದ ಸಂಗತಿಯೂ ಬಹಿರಂಗವಾಗಿದೆ. ಈ ಡೈರಿ ಕೆಪಿಎಸ್‌ಸಿ ಹಗರಣದ ಸೂತ್ರಧಾರ ಬಸವರಾಜ್ ಕನ್ನಾಳೆ ಎಂಬ ಅನುಮಾನವನ್ನು ಬಲಪಡಿಸಿದೆ. ಸಿಐಡಿ ಮತ್ತು ಇಡಿ ಅಧಿಕಾರಿಗಳು ಡೈರಿಯಲ್ಲಿ ಉಲ್ಲೇಖವಾಗಿರುವ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿದಿದೆ.

    #crime #karnataka
    Previous Articleರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್
    Next Article ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    Related Posts

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.