Close Menu
    What's Hot

    ಮಂಗಳೂರು ಪಾಲಿಕೆಯಲ್ಲಿ ಮನೆ ಪರವಾನಿಗೆ ವಿಳಂಬ ಆರೋಪ; ಟೌನ್ ಪ್ಲಾನಿಂಗ್ ವಿಭಾಗದ ಕಾರ್ಯವೈಖರಿ ಬಗ್ಗೆ ಆಕ್ಷೇಪ

    September 29, 2026

    ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ

    September 29, 2026

    ಮಲ್ಪೆಯಲ್ಲಿ ನಿಗೂಢ ಕೊಲೆ; ಪ್ರತಿದಿನ ಮಲಗುತ್ತಿದ್ದ ಜಾಗದಲ್ಲೇ ವ್ಯಕ್ತಿ ಶವವಾಗಿ ಪತ್ತೆ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ
    ಅಪರಾಧ

    ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ

    adminBy adminSeptember 29, 2026No Comments1 Min Read

    ಮಂಗಳೂರು: ನಗರದ ಕರಂಗಲ್ಪಾಡಿಯಿಂದ ಕೋರ್ಟ್ ಕಡೆಗೆ ತೆರಳುವ ರಸ್ತೆಯ ತಿರುವಿನಲ್ಲಿ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮಂಜೇಶ್ವರದ ಹೊಸಂಗಡಿ ನಿವಾಸಿ ಚಂದ್ರ (55) ಗಾಯಗೊಂಡಿರುವ ಚಾಲಕ ಎಂದು ಪೊಲೀಸರು ತಿಳಿಸಿದ್ದಾರೆ. ಕೋರ್ಟ್ ಕಡೆಯಿಂದ ಕೆಳಭಾಗಕ್ಕೆ ಬರುತ್ತಿದ್ದ ಆಟೋ, ಕಾರು ಕೋರ್ಟ್ ರಸ್ತೆಯತ್ತ ತಿರುಗುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ಪಲ್ಟಿಯಾಗಿದ್ದು, ಬಳಿಕ ಸಮೀಪದಲ್ಲಿದ್ದ ಸ್ಕೂಟರ್ ಮೇಲೂ ಬಿದ್ದಿದೆ. ಸ್ಕೂಟರ್‌ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ.

    ಅಪಘಾತದಲ್ಲಿ ನ್ಯಾಯಾಧೀಶರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಕಾರು ಚಾಲಕನ ಕೈಗೂ ಗಾಯವಾಗಿದೆ. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಬೆಳಗ್ಗೆ ಸುಮಾರು 10.30ರ ವೇಳೆಗೆ ಕರ್ತವ್ಯಕ್ಕಾಗಿ ನ್ಯಾಯಾಲಯಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ

    #crime #dakshinakannada
    Previous Articleಮಲ್ಪೆಯಲ್ಲಿ ನಿಗೂಢ ಕೊಲೆ; ಪ್ರತಿದಿನ ಮಲಗುತ್ತಿದ್ದ ಜಾಗದಲ್ಲೇ ವ್ಯಕ್ತಿ ಶವವಾಗಿ ಪತ್ತೆ
    Next Article ಮಂಗಳೂರು ಪಾಲಿಕೆಯಲ್ಲಿ ಮನೆ ಪರವಾನಿಗೆ ವಿಳಂಬ ಆರೋಪ; ಟೌನ್ ಪ್ಲಾನಿಂಗ್ ವಿಭಾಗದ ಕಾರ್ಯವೈಖರಿ ಬಗ್ಗೆ ಆಕ್ಷೇಪ

    Related Posts

    ಮಂಗಳೂರು ಪಾಲಿಕೆಯಲ್ಲಿ ಮನೆ ಪರವಾನಿಗೆ ವಿಳಂಬ ಆರೋಪ; ಟೌನ್ ಪ್ಲಾನಿಂಗ್ ವಿಭಾಗದ ಕಾರ್ಯವೈಖರಿ ಬಗ್ಗೆ ಆಕ್ಷೇಪ

    September 29, 2026

    ಮಲ್ಪೆಯಲ್ಲಿ ನಿಗೂಢ ಕೊಲೆ; ಪ್ರತಿದಿನ ಮಲಗುತ್ತಿದ್ದ ಜಾಗದಲ್ಲೇ ವ್ಯಕ್ತಿ ಶವವಾಗಿ ಪತ್ತೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ಪಾಲಿಕೆಯಲ್ಲಿ ಮನೆ ಪರವಾನಿಗೆ ವಿಳಂಬ ಆರೋಪ; ಟೌನ್ ಪ್ಲಾನಿಂಗ್ ವಿಭಾಗದ ಕಾರ್ಯವೈಖರಿ ಬಗ್ಗೆ ಆಕ್ಷೇಪ

    September 29, 2026

    ಮಂಗಳೂರು: ಕೋರ್ಟ್‌ಗೆ ತೆರಳುತ್ತಿದ್ದ ನ್ಯಾಯಾಧೀಶರ ಕಾರಿಗೆ ಆಟೋ ಡಿಕ್ಕಿ; ಹಲವರಿಗೆ ಗಾಯ

    September 29, 2026

    ಮಲ್ಪೆಯಲ್ಲಿ ನಿಗೂಢ ಕೊಲೆ; ಪ್ರತಿದಿನ ಮಲಗುತ್ತಿದ್ದ ಜಾಗದಲ್ಲೇ ವ್ಯಕ್ತಿ ಶವವಾಗಿ ಪತ್ತೆ

    September 29, 2026

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.