Close Menu
    What's Hot

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು
    ಕರಾವಳಿ ಸುದ್ದಿ

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    adminBy adminSeptember 30, 2026No Comments1 Min Read

    ಮಂಗಳೂರು: ಕರಂಗಲ್ಪಾಡಿಯಿಂದ ನ್ಯಾಯಾಲಯದತ್ತ ತೆರಳುವ ರಸ್ತೆಯ ತಿರುವಿನಲ್ಲಿ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ.

    ಮೃತರನ್ನು ಕಾಸರಗೋಡು ಜಿಲ್ಲೆಯ ಮೊಗ್ರಾಲ್, ಪೆರಳ, ಪೊಟ್ಟೋರಿ ನಿವಾಸಿ ಚಂದ್ರ ಕೆ. (67), ಕೊರಗಪ್ಪ ಅವರ ಪುತ್ರ ಎಂದು ಗುರುತಿಸಲಾಗಿದೆ. ಅವರು ಗೂಡ್ಸ್ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಮಂಗಳವಾರ ಬೆಳಗ್ಗೆ ನ್ಯಾಯಾಲಯದ ಕಡೆಯಿಂದ ಕೆಳಭಾಗಕ್ಕೆ ಗೂಡ್ಸ್ ಆಟೋ ಬರುತ್ತಿದ್ದ ವೇಳೆ, ನ್ಯಾಯಾಲಯದ ರಸ್ತೆಯತ್ತ ಕಾರು ತಿರುವು ಪಡೆಯುತ್ತಿದ್ದ ಸಂದರ್ಭ ಎರಡೂ ವಾಹನಗಳು ಡಿಕ್ಕಿಯಾಗಿದ್ದವು ಎನ್ನಲಾಗಿದೆ.

    ಡಿಕ್ಕಿಯ ರಭಸಕ್ಕೆ ಗೂಡ್ಸ್ ಆಟೋ ಪಲ್ಟಿಯಾಗಿ ರಸ್ತೆಯಲ್ಲಿ ಉರುಳಿ, ಸಮೀಪದಲ್ಲಿದ್ದ ಸ್ಕೂಟರ್ ಮೇಲೆ ಬಿದ್ದಿತ್ತು. ಘಟನೆಯಲ್ಲಿ ಆಟೋ ಚಾಲಕ ಸೇರಿದಂತೆ ಹಲವರು ಗಾಯಗೊಂಡಿದ್ದರು.

    ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಚಾಲಕನ ಕೈಗೂ ಗಾಯವಾಗಿತ್ತು.

    ಗಂಭೀರವಾಗಿ ಗಾಯಗೊಂಡಿದ್ದ ಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ

    #dakshinakannada
    Previous Articleಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು
    Next Article ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    Related Posts

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.