Close Menu
    What's Hot

    ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಮಹಿಳೆ ಸಾವು

    October 2, 2026

    ಸೌಜನ್ಯಾ ಪ್ರಕರಣದ ಮರುತನಿಖೆಗೆ ವೇಗ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ

    October 2, 2026

    ಪ್ರತಿ ಶನಿವಾರ ಬ್ಯಾಂಕ್‌ ರಜೆ ಎಂಬ ಸುದ್ದಿ ಸುಳ್ಳು; ನಕಲಿ ಗೆಜೆಟ್‌ ಕುರಿತು PIB ಫ್ಯಾಕ್ಟ್‌ಚೆಕ್ ಎಚ್ಚರಿಕೆ

    October 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸೌಜನ್ಯಾ ಪ್ರಕರಣದ ಮರುತನಿಖೆಗೆ ವೇಗ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ
    ಅಪರಾಧ

    ಸೌಜನ್ಯಾ ಪ್ರಕರಣದ ಮರುತನಿಖೆಗೆ ವೇಗ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ

    adminBy adminOctober 2, 2026No Comments1 Min Read

    ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ.

    ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

    ತನಿಖಾ ಅಧಿಕಾರಿಗೆ ಸಹಾಯಕ ತನಿಖಾ ಅಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇಮಕಗೊಂಡಿದ್ದಾರೆ. ಒರ್ವ ಐಪಿಎಸ್ ಹಾಗೂ ಓರ್ವ ಕೆಎಸ್‌ಪಿಎಸ್ ಅಧಿಕಾರಿಗಳಿಂದ ತನಿಖೆ ನಡೆಯಲಿದೆ.

    ಲೋಕೇಶ್ ಬಿ ಜಗಲಾಸರ್ ಈ ಹಿಂದೆ ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಎಸ್‌ಪಿಯಾಗಿ, ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಸಿಐಡಿಯಲ್ಲಿ ಎಸ್‌ಪಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

    #crime #dakshinakannada #karnataka
    Previous Articleಪ್ರತಿ ಶನಿವಾರ ಬ್ಯಾಂಕ್‌ ರಜೆ ಎಂಬ ಸುದ್ದಿ ಸುಳ್ಳು; ನಕಲಿ ಗೆಜೆಟ್‌ ಕುರಿತು PIB ಫ್ಯಾಕ್ಟ್‌ಚೆಕ್ ಎಚ್ಚರಿಕೆ
    Next Article ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಮಹಿಳೆ ಸಾವು

    Related Posts

    ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಮಹಿಳೆ ಸಾವು

    October 2, 2026

    ಪ್ರತಿ ಶನಿವಾರ ಬ್ಯಾಂಕ್‌ ರಜೆ ಎಂಬ ಸುದ್ದಿ ಸುಳ್ಳು; ನಕಲಿ ಗೆಜೆಟ್‌ ಕುರಿತು PIB ಫ್ಯಾಕ್ಟ್‌ಚೆಕ್ ಎಚ್ಚರಿಕೆ

    October 2, 2026

    ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆ; 11 ವರ್ಷಗಳ ಬಳಿಕ ಐವರಿಗೆ ಜೀವಾವಧಿ ಶಿಕ್ಷೆ

    October 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಮಹಿಳೆ ಸಾವು

    October 2, 2026

    ಸೌಜನ್ಯಾ ಪ್ರಕರಣದ ಮರುತನಿಖೆಗೆ ವೇಗ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ

    October 2, 2026

    ಪ್ರತಿ ಶನಿವಾರ ಬ್ಯಾಂಕ್‌ ರಜೆ ಎಂಬ ಸುದ್ದಿ ಸುಳ್ಳು; ನಕಲಿ ಗೆಜೆಟ್‌ ಕುರಿತು PIB ಫ್ಯಾಕ್ಟ್‌ಚೆಕ್ ಎಚ್ಚರಿಕೆ

    October 2, 2026

    ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆ; 11 ವರ್ಷಗಳ ಬಳಿಕ ಐವರಿಗೆ ಜೀವಾವಧಿ ಶಿಕ್ಷೆ

    October 2, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಮಹಿಳೆ ಸಾವು

    October 2, 2026

    ಸೌಜನ್ಯಾ ಪ್ರಕರಣದ ಮರುತನಿಖೆಗೆ ವೇಗ; ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ

    October 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.