Close Menu
    What's Hot

    ಮಂಗಳೂರಿನಲ್ಲಿ ಕಾಲೇಜು ಕ್ಯಾಂಟೀನ್ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; 6 ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

    October 4, 2026

    ಪುತ್ತೂರು:ಎಚ್‌ಟಿ ಲೈನ್ ಕೆಲಸ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸಾವು

    October 4, 2026

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    October 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಪುತ್ತೂರು:ಎಚ್‌ಟಿ ಲೈನ್ ಕೆಲಸ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸಾವು
    ಕರಾವಳಿ ಸುದ್ದಿ

    ಪುತ್ತೂರು:ಎಚ್‌ಟಿ ಲೈನ್ ಕೆಲಸ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸಾವು

    adminBy adminOctober 4, 2026No Comments1 Min Read

    ಪುತ್ತೂರು : ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಪವರ್‌ಮ್ಯಾನ್‌ ಒಬ್ಬರು ಅಕಾಲಿಕವಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್‌ನಲ್ಲಿ ಪವರ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ದಿಢೀರ್ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿದೆ. ಪರಿಣಾಮ ರವಿ ಗೌಡ ಅವರು ತೀವ್ರ ವಿದ್ಯುತ್ ಆಘಾತಕ್ಕೀಡಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕೆದಿಲ, ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು ತಮ್ಮ ಉತ್ತಮ ಸೇವಾ ಮನೋಭಾವ ಹಾಗೂ ತಕ್ಷಣದ ಸ್ಪಂದನೆಯಿಂದ ಸ್ಥಳೀಯ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪ್ರೀತಿಯ ಪವರ್‌ಮ್ಯಾನ್‌ನ ಅಕಾಲಿಕ ನಿಧನವು ಸ್ಥಳೀಯರಲ್ಲಿ ತೀವ್ರ ಶೋಕ ಹಾಗೂ ಆಘಾತ ಮೂಡಿಸಿದೆ.

    #dakshinakannada
    Previous Articleಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ
    Next Article ಮಂಗಳೂರಿನಲ್ಲಿ ಕಾಲೇಜು ಕ್ಯಾಂಟೀನ್ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; 6 ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

    Related Posts

    ಮಂಗಳೂರಿನಲ್ಲಿ ಕಾಲೇಜು ಕ್ಯಾಂಟೀನ್ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; 6 ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

    October 4, 2026

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    October 3, 2026

    ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    October 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರಿನಲ್ಲಿ ಕಾಲೇಜು ಕ್ಯಾಂಟೀನ್ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; 6 ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

    October 4, 2026

    ಪುತ್ತೂರು:ಎಚ್‌ಟಿ ಲೈನ್ ಕೆಲಸ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿ ಪವರ್‌ಮ್ಯಾನ್ ಸಾವು

    October 4, 2026

    ಮಂಗಳೂರಿನಲ್ಲಿ ಮನೆಗಳ್ಳತನ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ₹18 ಲಕ್ಷದ ಸೊತ್ತು ಪತ್ತೆ

    October 3, 2026

    ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’

    October 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; 150 ಅಡಿ ಕಂದಕಕ್ಕೆ ಬಿದ್ದ ಲಾರಿ, ಚಾಲಕ ಸಾವು-ಬದುಕಿನ ನಡುವೆ ರಕ್ಷಣೆ

    October 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ ಕಳ್ಳ; 50ಕ್ಕೂ ಹೆಚ್ಚು ಬಾಳೆಹಣ್ಣು ತಿನ್ನಿಸಿ ಆಭರಣ ವಶಕ್ಕೆ

    October 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.