Close Menu
    What's Hot

    ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಜಖಂ; ಮಹಿಳೆ ಆಸ್ಪತ್ರೆಗೆ ದಾಖಲು

    October 5, 2026

    ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್

    October 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಜಖಂ; ಮಹಿಳೆ ಆಸ್ಪತ್ರೆಗೆ ದಾಖಲು
    ಕರಾವಳಿ ಸುದ್ದಿ

    ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಜಖಂ; ಮಹಿಳೆ ಆಸ್ಪತ್ರೆಗೆ ದಾಖಲು

    adminBy adminOctober 5, 2026No Comments1 Min Read

    ದ.ಕ ಜಿಲ್ಲೆಯಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮುಂಜಾನೆ ವೇಳೆಗೆ ಭಾರೀ ಸಿಡಿಲಿಗೆ ಮನೆ ಸಂಪೂರ್ಣ ಜಖಂ ಆಗಿರುವ ಘಟನೆ ದ.ಕ‌ ಜಿಲ್ಲೆ ಬಂಟ್ವಾಳದ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ನಡೆದಿದೆ.

    ನಾಗೇಶ್ ಕುಲಾಲ್ ಎಂಬುವವರ ಮನೆ ಮೇಲೆ ಸಿಡಿಲು ಹೊಡೆದಿದೆ.ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಘಟನೆ ನಡೆದಿದೆ. ಘಟನೆಯಲ್ಲಿ ನಾಗೇಶ್ ಕುಲಾಲ್ ಪತ್ನಿ ಕುಶಲ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಭಾರೀ ಸಿಡಿಲಿನ ಹೊಡೆತಕ್ಕೆ ಮನೆ ಸಂಪೂರ್ಣ ಜಖಂ ಆಗಿದೆ. ಮನೆಯ ಹಂಚು, ಗೋಡೆ, ಕಿಟಕಿ ಗ್ಲಾಸ್ ಗಳು ಪುಡಿ ಪುಡಿಯಾಗಿದೆ. ದ.ಕ ಜಿಲ್ಲೆಯಲ್ಲಿ ಮುಂಜಾನೆ ವೇಳೆಗೆ ಸುರಿದ ಭಾರೀ ಮಳೆಯಿಂದ ಭಾರೀ ಹಾನಿಯಾಗಿದೆ.

    #dakshinakannada
    Previous Articleಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್
    Next Article ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    Related Posts

    ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಮುಳಿಯ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಹಿರಿಯ ಮಾಲಕ ಸರಾಫ್ ಮುಳಿಯ‌ ಶ್ಯಾಮ ಭಟ್‌ ನಿಧನ

    October 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಾರ್ಡನ್‌ಗೆ ಹಲ್ಲೆ; 15 ವರ್ಷಗಳ ಬಳಿಕ ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಬಂಟ್ವಾಳದಲ್ಲಿ ಸಿಡಿಲು ಬಡಿದು ಮನೆ ಜಖಂ; ಮಹಿಳೆ ಆಸ್ಪತ್ರೆಗೆ ದಾಖಲು

    October 5, 2026

    ಪ್ಲೇಗ್ ಪ್ರಕರಣದ ಬೆನ್ನಲ್ಲೇ ರಷ್ಯಾದಲ್ಲಿ ಕಟ್ಟೆಚ್ಚರ; 5 ಆಸ್ಪತ್ರೆಗಳು ಬಂದ್‌, ನೂರಾರು ಮಂದಿ ಕ್ವಾರಂಟೈನ್

    October 5, 2026

    ‘ಮನಸ್ಸಿನಲ್ಲಿ ಪ್ರಾಣಭಯ ಹುಟ್ಟಿಸಿ’; ಮಹಿಳಾ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಖಡಕ್ ಸೂಚನೆ

    October 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಉಡುಪಿ: ನಿಝಾಮುದ್ದೀನ್ ಎಕ್ಸ್‌ಪ್ರೆಸ್‌ನಿಂದ ಬಿದ್ದ ಪ್ರಯಾಣಿಕ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

    October 5, 2026

    ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ; 150 ಅಡಿ ಕಂದಕಕ್ಕೆ ಬಿದ್ದ ಲಾರಿ, ಚಾಲಕ ಸಾವು-ಬದುಕಿನ ನಡುವೆ ರಕ್ಷಣೆ

    October 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.