Close Menu
    What's Hot

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ; ಚಿತ್ರರಂಗದಲ್ಲಿ ಶೋಕ
    ರಾಷ್ಟ್ರೀಯ

    ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ; ಚಿತ್ರರಂಗದಲ್ಲಿ ಶೋಕ

    adminBy adminOctober 8, 2026No Comments1 Min Read

    ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನಾ ಪಾಟೇಕರ್ ಅವರು ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ತೀವ್ರ ಆಘಾತ ತಂದಿದೆ.

    ಬೆಳಿಗ್ಗೆ 5:20ರ ಸುಮಾರಿಗೆ ಅವರ ಸಾವು ಸಂಭವಿಸಿದೆ ಎಂದು ಹೆಳಲಾಗುತ್ತಾ ಇದೆ. ಪ್ರಾಥಮಿಕ ಮಾಹಿತಿಯಂತೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತಂದ ತಕ್ಷಣ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಲಾಯಿತು. ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

    ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ. ಸಾವಿನ ಹಿನ್ನೆಲೆಯ ಕುರಿತು ಕುಟುಂಬಸ್ಥರು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.ನಾನಾ ಪಾಟೇಕರ್ ಅವರು ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. ತಮ್ಮ ವಿಶಿಷ್ಟ ನಟನೆ ಮತ್ತು ಗಂಭೀರ ಸಂಭಾಷಣೆ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

    ‘ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸಿನಿಮಾಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟವು. ‘ವೆಲ್ ಕಮ್’ ನಂತಹ ಹಾಸ್ಯ ಚಿತ್ರಗಳ ಮೂಲಕವೂ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ‘ಯಕ್ಷ’.   ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.

     




    #national
    Previous Articleಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ಸಂಭ್ರಮ; ಅ.12ರಂದು ಡಿಕೆಶಿಯಿಂದ ಅಧಿಕೃತ ಚಾಲನೆ
    Next Article ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ವೃದ್ಧೆಗೆ ವಂಚನೆ; ₹2 ಕೋಟಿ ದೋಚಿದ ಸೈಬರ್ ಕಳ್ಳರು

    Related Posts

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ : ರೈಲಿನಲ್ಲಿ ಪರಾರಿಯಾಗುತ್ತಿದ್ದ ಮೂವರ ಬಂಧನ

    October 19, 2026

    ಟೈಗರ್ ಶ್ರಾಫ್ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಫೋಟೋ ಬಿಡುಗಡೆ

    October 19, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.