Close Menu
    What's Hot

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ರಿಕ್ಷಾದಲ್ಲಿ ಮರೆತುಹೋದ 48 ಗ್ರಾಂ ಚಿನ್ನದ ಸರ ವಾಪಸ್; ಚಾಲಕ ಬಸವರಾಜ್‌ ಪ್ರಾಮಾಣಿಕತೆಗೆ ಮೆಚ್ಚುಗೆ
    ಕರಾವಳಿ ಸುದ್ದಿ

    ರಿಕ್ಷಾದಲ್ಲಿ ಮರೆತುಹೋದ 48 ಗ್ರಾಂ ಚಿನ್ನದ ಸರ ವಾಪಸ್; ಚಾಲಕ ಬಸವರಾಜ್‌ ಪ್ರಾಮಾಣಿಕತೆಗೆ ಮೆಚ್ಚುಗೆ

    adminBy adminOctober 8, 2026No Comments1 Min Read

    ಮಂಗಳೂರು: ಚಿನ್ನದ ಸರವಿದ್ದ ಬ್ಯಾಗ್‌ನ್ನು ರಿಕ್ಷಾದಲ್ಲಿ ಮರೆತುಹೋದ ಮಹಿಳೆಗೆ ಚಾಲಕ ಸರವನ್ನು ಸುರಕ್ಷಿತವಾಗಿ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

    ಅಫ್ಜಿಲಾ ಎಂಬವರು ಸುಲ್ತಾನ್‌ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಚಿನ್ನದ ಸರವಿದ್ದ ಬ್ಯಾಗ್‌ನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು. ಬ್ಯಾಗ್‌ನ್ನು ಗಮನಿಸಿದ ರಿಕ್ಷಾ ಚಾಲಕ ಬಸವರಾಜ್ ಅವರು ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆ ಮೆರೆದಿದ್ದಾರೆ. ಬ್ಯಾಗ್‌ನಲ್ಲಿದ್ದ 48 ಗ್ರಾಂ ಚಿನ್ನದ ನೆಕ್ಲೇಸ್ ಸರವನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.

    ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ್ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದಿನ ಕಾಲದಲ್ಲಿ ಅಮೂಲ್ಯ ವಸ್ತು ಸಿಕ್ಕರೂ ಅದನ್ನು ವಾರಸುದಾರರಿಗೆ ಮರಳಿಸುವ ಮನೋಭಾವ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ, ಬಸವರಾಜ್ ಅವರ ಪ್ರಾಮಾಣಿಕತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.




    #dakshinakannada
    Previous Articleನಕಲಿ ಪಾಸ್‌ಪೋರ್ಟ್ ಪ್ರಕರಣ; ಶಿಕ್ಷೆ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    Next Article ಸಿಡಿಲಿನ ಆಘಾತಕ್ಕೆ ಇಂಡಿಗೋ ವಿಮಾನದ ಮುಂಭಾಗ ಜಖಂ; DGCA ತನಿಖೆ ಆರಂಭ

    Related Posts

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026

    ಕೊಕ್ಕಡದ ಅಂಗಡಿ ವಿಚಾರವಾಗಿ ಹಲ್ಲೆ, ಜೀವ ಬೆದರಿಕೆ ಆರೋಪ : ಎರಡೂ ಗುಂಪುಗಳ ವಿರುದ್ಧ ಪ್ರಕರಣ ದಾಖಲು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ : ರೈಲಿನಲ್ಲಿ ಪರಾರಿಯಾಗುತ್ತಿದ್ದ ಮೂವರ ಬಂಧನ

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.