Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ರೇಣುಕಾಸ್ವಾಮಿ ಪ್ರಕರಣಕ್ಕೆ ಹೊಸ ತಿರುವು; ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ
    ಅಪರಾಧ

    ರೇಣುಕಾಸ್ವಾಮಿ ಪ್ರಕರಣಕ್ಕೆ ಹೊಸ ತಿರುವು; ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ

    adminBy adminOctober 10, 2026No Comments1 Min Read

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಬೆನ್ನಲ್ಲೇ ಪಿಎಸ್‌ಐ ವಿನಯ್‌ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

    ತನಿಖೆಯಲ್ಲಿ ಹಲವು ಸಾಕ್ಷಿಗಳನ್ನ ಸೃಷ್ಟಿಸಲಾಗಿದೆ. ಆರೋಪಿ ಸ್ಥಾನದಿಂದ ಪಿಎಸ್‌ಐ ವಿನಯ್‌ ಅವರನ್ನು ತಪ್ಪಿಸಲಾಗಿದೆ. ಪ್ರಕರಣದಲ್ಲಿ ವಿನಯ್ ಕೂಡ ಭಾಗಿ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ಲೋಪ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದೂರು ಹಿನ್ನೆಲೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಸೂಚನೆ ನೀಡಲಾಗಿದೆ.

    ಪಿಎಸ್‌ಐ ಅಣತಿಯಂತೆ ರೇಣುಕಾಸ್ವಾಮಿ ಮೃತದೇಹವನ್ನು  ಆರೋಪಿಗಳು ಬಿಸಾಡಿದ್ದರು ಎನ್ನಲಾಗಿದೆ. ಹೀಗಾಗಿ ವಿನಯ್ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.

    ಈ ಸಂಬಂಧ ಡಿಜಿ&ಐಜಿ ಡಾ. ಎಂ ಸಲೀಂ ಅವರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖಾಧಿಕಾರಿ ಎಸಿಪಿ ಚಂದನ್ ಹಾಗೂ ಪಿಎಸ್‌ಐ ವಿನಯ್ ವಿರುದ್ಧ ಇಲಾಖಾ ತನಿಖೆಗೆ ಸೂಚಿಸಲಾಗಿದೆ.

    #crime #karnataka
    Previous Articleದಶಕದ ಬಳಿಕ ಜಿ.ಪಂ.–ತಾ.ಪಂ. ಚುನಾವಣೆ ಸಿದ್ಧತೆ; ದಕ್ಷಿಣ ಕನ್ನಡ, ಉಡುಪಿ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ
    Next Article ಬ್ರಹ್ಮರಕೂಟ್ಲು ಸರ್ವಿಸ್ ರಸ್ತೆಯಲ್ಲಿ ಪೊಲೀಸ್ ಕಾರ್ಯಾಚರಣೆ; ಮಾದಕ ವಸ್ತು ಸಹಿತ ವ್ಯಕ್ತಿಯ ಬಂಧನ

    Related Posts

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.