Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕಡೆಯ ಕ್ಷಣದಲ್ಲಿ ಸಿಎಂ ಡಿಕೆಶಿ ಕರಾವಳಿ ಪ್ರವಾಸ ರದ್ದು; ಉಚ್ಚಿಲ, ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಗೈರು
    ಕರಾವಳಿ ಸುದ್ದಿ

    ಕಡೆಯ ಕ್ಷಣದಲ್ಲಿ ಸಿಎಂ ಡಿಕೆಶಿ ಕರಾವಳಿ ಪ್ರವಾಸ ರದ್ದು; ಉಚ್ಚಿಲ, ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಗೈರು

    adminBy adminOctober 12, 2026No Comments1 Min Read

    ಮಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಅಕ್ಟೋಬರ್ 12ರ ಸೋಮವಾರದ ಕರಾವಳಿ ಪ್ರವಾಸವು ಅನಿವಾರ್ಯ ಕಾರಣಗಳಿಂದಾಗಿ ಕಡೆಗಳಿಗೆಯಲ್ಲಿ ರದ್ದಾಗಿದೆ.

    ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ (ಒಎಸ್‌ಡಿ) ಬಿ. ಎಸ್. ಶ್ರೀಧರ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರವಾಸ ರದ್ದತಿಗೆ ನಿಖರ ಕಾರಣಗಳನ್ನು ಬಹಿರಂಗಪಡಿಸದೆ “ಅನಿವಾರ್ಯ ಕಾರಣಗಳು” ಎಂದು ಉಲ್ಲೇಖಿಸಿದ್ದಾರೆ.

    ಪೂರ್ವನಿಗದಿತ ವೇಳಾಪಟ್ಟಿಯಂತೆ, ಡಿ. ಕೆ. ಶಿವಕುಮಾರ್ ಅವರು ಅಕ್ಟೋಬರ್ 12ರಂದು ಮಧ್ಯಾಹ್ನ ೩ ಗಂಟೆಗೆ ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ‘ಮಹಿಳಾ ದಸರಾ’ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ನಂತರ ಸಂಜೆ 6.30ಕ್ಕೆ ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವ ಕಾರ್ಯಕ್ರಮವೂ ನಿಗದಿಯಾಗಿತ್ತು.

    ಕರಾವಳಿ ಪ್ರವಾಸ ರದ್ದಾಗಿರುವುದರಿಂದ, ಸಿಎಂ ಅವರು ಈ ಎರಡೂ ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಪ್ರವಾಸ ರದ್ದತಿಗೆ ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ನಿರ್ದಿಷ್ಟ ವಿವರಗಳನ್ನು ಅಧಿಕೃತ ಪ್ರಕಟಣೆಯಲ್ಲಿ ನೀಡಲಾಗಿಲ್ಲ.




    #dakshinakannada
    Previous Articleಜನಗಣತಿ ಹೆಸರಿನಲ್ಲಿ ಮನೆಗೆ ಎಂಟ್ರಿ; ವೃದ್ಧೆಯ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಸೆರೆ
    Next Article ಕೊಚ್ಚಿನ್ ಭೀಕರ ಅಪಘಾತದಲ್ಲಿ ಸುಳ್ಯ ಮೂಲದ ಯುವಕ ಸೇರಿ ಮೂವರ ದುರ್ಮರಣ

    Related Posts

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.