Close Menu
    What's Hot

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?
    ಅಪರಾಧ

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    adminBy adminOctober 16, 2026No Comments1 Min Read

    ಬೆಂಗಳೂರು: ಕೆಪಿಎಸ್​ಸಿ ನೇಮಕಾತಿಯಲ್ಲಿ ನಡೆದ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ,ಪ್ರಕರಣ ಸಂಬಂಧ ಇಡಿ ನಡೆಸಿದ ತನಿಖೆಯಲ್ಲಿ ಅಕ್ರಮದಲ್ಲಿ ಶಾಮೀಲಾದ ಅಭ್ಯರ್ಥಿಗಳ ಎಕ್ಸಾಂ ಸೀಕ್ರೆಟ್ ಬಯಲಾಗಿದೆ. ಕೆಪಿಎಸ್​​ಸಿಯ ಕೆಲ ಸದಸ್ಯರೇ ಅಭ್ಯರ್ಥಿಗಳಿಗೆ ಫೈವ್ ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಯಿಸಿರುವ ಮಾಹಿತಿ ಇಡಿಗೆ ಲಭ್ಯವಾಗಿದೆ. ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಒಂದು ಚೀಟಿಯಲ್ಲಿ ಉತ್ತರ ಬರೆದು ನೀಡಲಾಗಿತ್ತು. ಆದ್ರೂ ಅದನ್ನೂ ಬರೆಯಲು ಸಾಧ್ಯವಾಗದವರಿಗೆ ವಿಶೇಷ ಪ್ಲ್ಯಾನ್ ಮಾಡಿದ್ದರು. ಖುದ್ದು ತಾವೇ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್​​ ಕೊಟ್ಟು ಫೈವ್ ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದ್ದಾರೆ. ನಂತರ ಒಎಂಆರ್​ ಶೀಟ್​ಗಳನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಿದ್ದರು. OMR​ ಶೀಟ್​ಗಳು ಯಾರಿಗೂ ಅನುಮಾನ ಬಾರದಂತೆ ಮೌಲ್ಯಮಾಪನ ಮಾಡಲಾಗಿತ್ತು

    ಸದ್ಯ ಇಡಿ ವಿಚಾರಣೆ ವೇಳೆ ಪರೀಕ್ಷೆ ಬರೆಸುವಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಸಿದ್ದ ಹೋಟೆಲ್ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂಗ್ಲಿಷ್​ನಲ್ಲಿ ಹೆಸರು, ಅಡ್ರೆಸ್ ಬರೆಯಲು ಬಾರದ ವ್ಯಕ್ತಿಗಳು ಸಹ ಸರ್ಕಾರಿ ಉದ್ಯೋಗ ಪಡೆಯುವಂತೆ ಮಾಡಿರೋದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಡಿ ಪರಿಶೀಲನೆ ವೇಳೆ ಅಭ್ಯರ್ಥಿಯೋರ್ವ ತನ್ನ ಹೆಸರು ಮತ್ತು ವಿಳಾಸವನ್ನು ಇಂಗ್ಲಿಷ್​ನಲ್ಲಿ ಬರೆಯಲು ಬರದಿರುವುದು ಪತ್ತೆಯಾಗಿದ್ದು, ಈ ಬಗ್ಗೆ ಇಡಿ ತನಿಖೆ ಚುರುಕುಗೊಳಿಸಿದೆ.

    #crime #karnataka
    Previous Articleಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು
    Next Article 16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    Related Posts

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026

    ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚದ ಬೇಡಿಕೆ; ಗ್ರಾಮ ಲೆಕ್ಕಿಗನ ಬಂಧನ

    October 16, 2026

    ಅಪ್ರಾಪ್ತ ಬಾಲಕನಿಗೆ ನಿರಂತರ ಲೈಂಗಿಕ ಕಿರುಕುಳ ಆರೋಪ; ಮಂಗಳೂರಿನ ಫಾದರ್ ವಿರುದ್ಧ ಪ್ರಕರಣ ದಾಖಲು

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026

    ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚದ ಬೇಡಿಕೆ; ಗ್ರಾಮ ಲೆಕ್ಕಿಗನ ಬಂಧನ

    October 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.