Close Menu
    What's Hot

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
    ರಾಷ್ಟ್ರೀಯ

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    adminBy adminOctober 17, 2026No Comments1 Min Read

    ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಶುಕ್ರವಾರ ತಡರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಎಲ್‌ಕೆ ಅಡ್ವಾಣಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.ಈ ವರ್ಷದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅಡ್ವಾಣಿ ಅವರು ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇದೀಗ ಉಸಿರಾಟ ಸಮಸ್ಯೆ, ಎದೆ ಸೋಂಕಿನಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    #national
    Previous Articleಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ
    Next Article ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    Related Posts

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಲಿ ಡ್ರಮ್ ಹತ್ಯೆ ಪ್ರಕರಣಕ್ಕೆ ತೀರ್ಪು; ಇಬ್ಬರು ದೋಷಿಗಳಿಗೆ ಗಲ್ಲು ಶಿಕ್ಷೆ

    October 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.