Close Menu
    What's Hot

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ
    ರಾಷ್ಟ್ರೀಯ

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    adminBy adminOctober 17, 2026No Comments1 Min Read

    ನವದೆಹಲಿ: ದೆಹಲಿಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಮತ್ತು ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಕಾಕ್‌ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಕಸ್ಟಡಿಗೆ ಪಡೆದ ಬಳಿಕ ಬಿಡುಗಡೆ ಮಾಡಲಾಗಿದೆ.

    ಚುನಾವಣಾ ಆಯೋಗದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 16 ರಂದು ಸಂಜೆ 5 ಗಂಟೆಗೆ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು. ಆದರೆ, ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಜೊತೆಗೆ ಎನ್‌ಡಿಎಂಸಿ ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಅಕ್ಟೋಬರ್ 16 ಮತ್ತು 17ರಂದು ಉದ್ಯಾನವನವು ಮುಚ್ಚಲಾಗುತ್ತದೆ ಎಂದು ಆದೇಶಿಸಿತ್ತು.

    ಆದರೆ ಇದೀಗ ನಿಷೇದಾಜ್ಞೆ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗುತ್ತಿದೆ.

    ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಮೊದಲಿಗೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ದೆಹಲಿ ಪೊಲೀಸ್ ಕಾಯಿದೆಯ ಸೆಕ್ಷನ್ ೬೫ರ ಅಡಿಯಲ್ಲಿ ಅಗತ್ಯ ಬಂಧನ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ.




    #nation #national
    Previous Articleಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
    Next Article ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    Related Posts

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಲಿ ಡ್ರಮ್ ಹತ್ಯೆ ಪ್ರಕರಣಕ್ಕೆ ತೀರ್ಪು; ಇಬ್ಬರು ದೋಷಿಗಳಿಗೆ ಗಲ್ಲು ಶಿಕ್ಷೆ

    October 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.