Close Menu
    What's Hot

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್
    ಕರ್ನಾಟಕ

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    adminBy adminOctober 17, 2026No Comments1 Min Read

    ಬೆಂಗಳೂರು: ದಸರಾ ಹಬ್ಬದ ಸಿದ್ಧತೆಯ ನಡುವೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ವೀಟ್ ಅಂಗಡಿಗಳ ಮೇಲೆ ಬಿಗ್ ಶಾಕ್ ನೀಡಿದೆ. ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ದಾಳಿ ಮುಂದುವರೆಸಿದ್ದು, ಗುಣಮಟ್ಟ ಮತ್ತು ನೈರ್ಮಲ್ಯವನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 90 ಕಡೆಗಳಲ್ಲಿ ದಾಳಿ ನಡೆಸಿ, ಎಫ್​ಎಸ್​ಎಸ್​ಎಐ ಅಧಿಕಾರಿಗಳು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 145 ವಿವಿಧ ಮಾದರಿಯ ಸ್ವೀಟ್ಸ್ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಲಾಗಿದೆ.

    ಸ್ವೀಟ್ ತಯಾರಿಕಾ ಘಟಕಗಳಲ್ಲಿ ಶುಚಿತ್ವ ಕಾಪಾಡದಿರುವುದು, ಸಿಬ್ಬಂದಿಗೆ ಕಡ್ಡಾಯವಾಗಿ ಇರಬೇಕಾದ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು ಮತ್ತು ಉತ್ಪನ್ನಗಳ ಲೇಬಲಿಂಗ್‌ನಲ್ಲಿ ದೋಷಗಳು ದಾಳಿಯ ಸಂದರ್ಭದಲ್ಲಿ ಕಂಡುಬಂದಿವೆ. ಈ ಗಂಭೀರ ಲೋಪಗಳನ್ನು ಗಮನಿಸಿ, 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, ಎರಡು ಉದ್ದಿಮೆಗಳಿಗೆ 7,000 ರೂಪಾಯಿ ದಂಡವನ್ನು ಕೂಡ ಅಧಿಕಾರಿಗಳು ವಿಧಿಸಿದ್ದಾರೆ.

    ಕೊಪ್ಪಳ ಜಿಲ್ಲೆಯ ಬಸವೇಶ್ವರ ರಾಜಸ್ಥಾನ ಸ್ವೀಟ್ ಮಳಿಗೆಯ ಮೇಲೂ ಎಫ್​ಎಸ್​ಎಸ್​ಎಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶುದ್ಧ ಮತ್ತು ಗುಣಮಟ್ಟದ ಸ್ವೀಟ್‌ಗಳು ದೊರೆಯುವಂತೆ ನೋಡಿಕೊಳ್ಳುವುದು ಈ ವಿಶೇಷ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

    #karnataka
    Previous Articleಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು
    Next Article ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    Related Posts

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.