Close Menu
    What's Hot

    ಟೈಗರ್ ಶ್ರಾಫ್ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಫೋಟೋ ಬಿಡುಗಡೆ

    October 19, 2026

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್
    ಕರಾವಳಿ ಸುದ್ದಿ

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    adminBy adminOctober 19, 2026No Comments1 Min Read

    ಮಂಗಳೂರು: ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ದುಬಾರಿ ಔಷಧಗಳ ವೆಚ್ಚವು ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ಆರ್ಥಿಕವಾಗಿ ದೊಡ್ಡ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ  ನಡೆಸಿದ ಪರಿಶೀಲನೆಯ ವೇಳೆ,
    ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ  ನಡೆಸಿದ ಪರಿಶೀಲನೆಯ ವೇಳೆ, 254 ಔಷಧ ತಯಾರಿಕಾ ಕಂಪನಿಗಳ ಕ್ಯಾನ್ಸರ್ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ವ್ಯತ್ಯಾಸವಿರುರುವುದು ನಮ್ಮ ಗಮನಕ್ಕೆ ಬಂದಿತ್ತು.

    ಕಡಿಮೆ ವೆಚ್ಚದಲ್ಲಿ ತಯಾರಾಗುವ ಔಷಧಗಳು ಗ್ರಾಹಕರಿಗೆ ತಲುಪುವ ವೇಳೆಗೆ ಹೆಚ್ಚಿನ ಗರಿಷ್ಠ ಚಿಲ್ಲರೆ ಮಾರಾಟ ದರದಲ್ಲಿ  ಲಭ್ಯವಾಗುತ್ತಿರುವುದರಿಂದ ರೋಗಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿರುವು ದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೆವು. ಈ ವಿಚಾರವನ್ನು ನಿರ್ಲಕ್ಷಿಸದೆ, ಔಷಧಗಳ ಬೆಲೆ ವ್ಯತ್ಯಾಸವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ FDA ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಅಲ್ಲದೆ, ಔಷಧ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಸಂಸ್ಥೆ  ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರಗಳ ಗಮನಕ್ಕೆ ಈ ವಿಚಾರವನ್ನು ತರುವಂತೆ ತಿಳಿಸಲಾಗಿತ್ತು ಎಂದು ಖಾದರ್‌ ಮಾಹಿತಿ ನೀಡಿದ್ದಾರೆ.




    #dakshinakannada #karnataka
    Previous Articleವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    Next Article ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    Related Posts

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟೈಗರ್ ಶ್ರಾಫ್ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಫೋಟೋ ಬಿಡುಗಡೆ

    October 19, 2026

    ಬಂಟ್ವಾಳ: “ಹಣ ಕೇಳುತ್ತೀಯಾ, ಮುಗಿಸಿಬಿಡುತ್ತೇನೆ” ಎಂದು ವ್ಯಕ್ತಿಗೆ ಚೂರಿ ಇರಿತ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.