Close Menu
    What's Hot

    ಕೊಕ್ಕಡದ ಅಂಗಡಿ ವಿಚಾರವಾಗಿ ಹಲ್ಲೆ, ಜೀವ ಬೆದರಿಕೆ ಆರೋಪ : ಎರಡೂ ಗುಂಪುಗಳ ವಿರುದ್ಧ ಪ್ರಕರಣ ದಾಖಲು

    October 19, 2026

    ಪುತ್ತೂರು: ಎರಡು ಗುಂಪುಗಳ ನಡುವೆ ಮಾರಾಮಾರಿ : ತಲ್ವಾರ್ ವಶಪಡಿಸಿಕೊಂಡ ಪೊಲೀಸರು

    October 19, 2026

    ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾದ ವ್ಯಕ್ತಿ ಮತ್ತೆ ಪೊಲೀಸ್ ಬಲೆಗೆ : ಎಂಡಿಎಂಎ ಪ್ರಕರಣ ದಾಖಲು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರು: ಎರಡು ಗುಂಪುಗಳ ನಡುವೆ ಮಾರಾಮಾರಿ : ತಲ್ವಾರ್ ವಶಪಡಿಸಿಕೊಂಡ ಪೊಲೀಸರು
    ಅಪರಾಧ

    ಪುತ್ತೂರು: ಎರಡು ಗುಂಪುಗಳ ನಡುವೆ ಮಾರಾಮಾರಿ : ತಲ್ವಾರ್ ವಶಪಡಿಸಿಕೊಂಡ ಪೊಲೀಸರು

    adminBy adminOctober 19, 2026Updated:October 19, 2026No Comments1 Min Read

    ಪುತ್ತೂರು: ತಲ್ವಾರ್ ಹಾಗೂ ಬಿಯರ್ ಬಾಟಲಿ ಹಿಡಿದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿಯ ಕಾರ್ತಿಕ್ ಬಾರ್ ಹೊರಭಾಗದಲ್ಲಿ ಅಕ್ಟೋಬರ್ 18ರ ರಾತ್ರಿ ಸಂಭವಿಸಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಇಳಂತಿಲ ವಾಸಿ ಮಂಜುನಾಥ್ ಹಾಗೂ ಕರವಲು ವಾಸಿ ವಿಶ್ವನಾಥ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಕರವಲು ನಿವಾಸಿ ಮುನ್ನಾ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

    ಮದ್ಯದ ಅಮಲಿನಲ್ಲಿದ್ದ ಗುಂಪು ಬಾರ್ ಹೊರಗಿನ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿತ್ತು. ಗಲಾಟೆಯ ವೇಳೆ ಮಂಜುನಾಥ್ ತಲ್ವಾರ್ ಬೀಸುತ್ತಿದ್ದರೆ, ಮುನ್ನಾ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದನು.

    ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಮಂಜುನಾಥ್‌ನನ್ನು ಬಂಧಿಸಿ ಆತನ ಬಳಿಯಿದ್ದ ತಲ್ವಾರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಪೊಲೀಸರನ್ನು ಕಂಡ ಕೂಡಲೇ ಮುನ್ನಾ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.




    #crime #dakshinakannada
    Previous Articleಹಿರಿಯಡ್ಕ ಜೈಲಿನಿಂದ ಬಿಡುಗಡೆಯಾದ ವ್ಯಕ್ತಿ ಮತ್ತೆ ಪೊಲೀಸ್ ಬಲೆಗೆ : ಎಂಡಿಎಂಎ ಪ್ರಕರಣ ದಾಖಲು
    Next Article ಕೊಕ್ಕಡದ ಅಂಗಡಿ ವಿಚಾರವಾಗಿ ಹಲ್ಲೆ, ಜೀವ ಬೆದರಿಕೆ ಆರೋಪ : ಎರಡೂ ಗುಂಪುಗಳ ವಿರುದ್ಧ ಪ್ರಕರಣ ದಾಖಲು

    Related Posts

    ಕೊಕ್ಕಡದ ಅಂಗಡಿ ವಿಚಾರವಾಗಿ ಹಲ್ಲೆ, ಜೀವ ಬೆದರಿಕೆ ಆರೋಪ : ಎರಡೂ ಗುಂಪುಗಳ ವಿರುದ್ಧ ಪ್ರಕರಣ ದಾಖಲು

    October 19, 2026

    ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾದ ವ್ಯಕ್ತಿ ಮತ್ತೆ ಪೊಲೀಸ್ ಬಲೆಗೆ : ಎಂಡಿಎಂಎ ಪ್ರಕರಣ ದಾಖಲು

    October 19, 2026

    ಟೈಗರ್ ಶ್ರಾಫ್ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಫೋಟೋ ಬಿಡುಗಡೆ

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಕ್ಕಡದ ಅಂಗಡಿ ವಿಚಾರವಾಗಿ ಹಲ್ಲೆ, ಜೀವ ಬೆದರಿಕೆ ಆರೋಪ : ಎರಡೂ ಗುಂಪುಗಳ ವಿರುದ್ಧ ಪ್ರಕರಣ ದಾಖಲು

    October 19, 2026

    ಪುತ್ತೂರು: ಎರಡು ಗುಂಪುಗಳ ನಡುವೆ ಮಾರಾಮಾರಿ : ತಲ್ವಾರ್ ವಶಪಡಿಸಿಕೊಂಡ ಪೊಲೀಸರು

    October 19, 2026

    ಹಿರಿಯಡ್ಕ ಜೈಲಿನಿಂದ ಬಿಡುಗಡೆಯಾದ ವ್ಯಕ್ತಿ ಮತ್ತೆ ಪೊಲೀಸ್ ಬಲೆಗೆ : ಎಂಡಿಎಂಎ ಪ್ರಕರಣ ದಾಖಲು

    October 19, 2026

    ಟೈಗರ್ ಶ್ರಾಫ್ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಫೋಟೋ ಬಿಡುಗಡೆ

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.