Close Menu
    What's Hot

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026

    ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    October 22, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ
    ಅಪರಾಧ

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    adminBy adminOctober 22, 2026No Comments1 Min Read

    ಬಾಲಿವುಡ್ ನಟ ಟೈಗರ್ ಶ್ರಾಫ್  ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಹರಿಯಾಣದ ಸೋನಿಪತ್‌ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಇವರ ಮೇಲಿದೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

    ಗುಂಡಿನ ದಾಳಿ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳ ಪೂರೈಕೆಯಲ್ಲಿ ಸಮೀರ್ ಮತ್ತು ಜತಿನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಇಬ್ಬರ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಆರೋಪಿಗಳನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುತ್ತದೆ.
    ಗುಂಡಿನ ದಾಳಿಯ ಹಿಂದೆ ಯಾರಿದ್ದಾರೆ? ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ತರಲಾಗಿತ್ತು? ಈ ಕೃತ್ಯಕ್ಕೆ ಕಾರಣವೇನು? ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಿಂದ ಬಂಧಿಸಿ ಮುಂಬೈಗೆ ಕರೆತರಲಾಗಿದ್ದ ಮೂವರು ಆರೋಪಿಗಳನ್ನು ಬುಧವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮುಂಬೈ ಪೊಲೀಸರ ಸುಲಿಗೆ ವಿರೋಧಿ ಘಟಕವು ಆರೋಪಿಗಳನ್ನು ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಗರಕ್ಕೆ ಕರೆತಂದಿತ್ತು ಎಂದು ವರದಿಯಾಗಿದೆ.

    ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ವಿಚಾರಣೆ ವೇಳೆ ಬಂಧನದ ಸಮಯದ ಬಗ್ಗೆಯೂ ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿತ್ತು. ಆರೋಪಿಗಳ ಪೈಕಿ ಒಬ್ಬಾತ ಅ. 19ರ ಬೆಳಗ್ಗೆ ತನ್ನನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ.

    ಗುಂಡಿನ ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚುವುದೂ ತನಿಖೆಯ ಪ್ರಮುಖ ಭಾಗವಾಗಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಪೊಲೀಸರು 14 ದಿನಗಳ ಕಸ್ಟಡಿಗೆ ಮನವಿ ಮಾಡಿದ್ದರೂ, ನ್ಯಾಯಾಲಯ ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.




    #crime #national
    Previous Articleವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು
    Next Article ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    Related Posts

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    October 22, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026

    ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    October 22, 2026

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.