Close Menu
    What's Hot

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಹೋಟೆಲ್ ಕೊಠಡಿಯಲ್ಲಿ ಸಿಎಂ ವಿಜಿಲೆನ್ಸ್‌ ಸೆಲ್‌ನ ಡಿವೈಎಸ್ಪಿ ಶವ ಪತ್ತೆ : ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ

    October 23, 2026

    ಸುಳ್ಯ ಮಸೀದಿ ಬಳಿ ಬೈಕ್–ಸ್ಕೂಟಿ ಡಿಕ್ಕಿ : ಇಬ್ಬರು ವಾಹನಗಳ ಸವಾರರಿಗೆ ಗಾಯ

    October 23, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ದುರಂತ : ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು
    ಕರಾವಳಿ ಸುದ್ದಿ

    ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ದುರಂತ : ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

    adminBy adminOctober 22, 2026No Comments1 Min Read

    ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಥಮ ವರ್ಷದ ಪಿಯು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಈ ಘಟನೆ ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯ ಕರ್ಬಸಂಕ ಬಳಿ ನಡೆದಿದೆ ಎಂದು ವರದಿಯಾಗಿದೆ.

    ಮೃತರನ್ನು ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, 16 ವರ್ಷದ ಅಶ್ವಿನ್ ಜೋಜೋ ಜೋರ್ಜ್ ಎಂದು ಗುರುತಿಸಲಾಗಿದೆ.

    ಇವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದರು. ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




    #dakshinakannada
    Previous Articleಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ
    Next Article ಒಸಾಮಾ ಬಿನ್ ಲಾಡೆನ್‌ನಂತೆ ದಾವೂದ್ ಇಬ್ರಾಹಿಂ ಕೂಡ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ : ವಿಶ್ವಸಂಸ್ಥೆಯಲ್ಲಿ ಭಾರತ ಪ್ರತಿಪಾದನೆ

    Related Posts

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಸುಳ್ಯ ಮಸೀದಿ ಬಳಿ ಬೈಕ್–ಸ್ಕೂಟಿ ಡಿಕ್ಕಿ : ಇಬ್ಬರು ವಾಹನಗಳ ಸವಾರರಿಗೆ ಗಾಯ

    October 23, 2026

    ಹಿರಿಯ ನಾಗರಿಕನನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು : ಒಂದೇ ದಿನದಲ್ಲಿ ₹2.24 ಲಕ್ಷ ಲೂಟಿ

    October 23, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಹೋಟೆಲ್ ಕೊಠಡಿಯಲ್ಲಿ ಸಿಎಂ ವಿಜಿಲೆನ್ಸ್‌ ಸೆಲ್‌ನ ಡಿವೈಎಸ್ಪಿ ಶವ ಪತ್ತೆ : ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ

    October 23, 2026

    ಸುಳ್ಯ ಮಸೀದಿ ಬಳಿ ಬೈಕ್–ಸ್ಕೂಟಿ ಡಿಕ್ಕಿ : ಇಬ್ಬರು ವಾಹನಗಳ ಸವಾರರಿಗೆ ಗಾಯ

    October 23, 2026

    ಹಣ ಕೊಟ್ಟರೆ ಪರೀಕ್ಷೆಯಲ್ಲಿ ಫುಲ್ ಫ್ರೀಡಂ : ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮದ ಆರೋಪ

    October 23, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಣ ಕೊಟ್ಟರೆ ಪರೀಕ್ಷೆಯಲ್ಲಿ ಫುಲ್ ಫ್ರೀಡಂ : ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮದ ಆರೋಪ

    October 23, 2026

    ಕುತ್ತಿಗೆಗೆ ಸುತ್ತಿಕೊಂಡ ಗಾಳಿಪಟದ ಮಾರಕ ಮಾಂಜಾ ದಾರ : ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸಾವು

    October 23, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.