Close Menu
    What's Hot

    ಬಂಟ್ವಾಳ :ಮನೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿಸಾವು

    October 26, 2026

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ತನಿಖೆ ತೀವ್ರ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ ನಡೆಸಿದ ಸಿಸಿಬಿ

    October 26, 2026

    ಚಿನ್ನ ಕದ್ದು ಐಷಾರಾಮಿ ಕಾರು ಖರೀದಿಸಿದ ಯುವಕ: ಮಾವನ ಮನೆಗೆ ಕನ್ನ ಹಾಕಿ ಕೊನೆಗೆ ಅಂದರ್

    October 26, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವೇಣೂರು: ಹಣದ ಆಮಿಷವೊಡ್ಡಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ
    ಅಪರಾಧ

    ವೇಣೂರು: ಹಣದ ಆಮಿಷವೊಡ್ಡಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ

    adminBy adminOctober 26, 2026No Comments1 Min Read

    ವೇಣೂರು : ಸಾರ್ವಜನಿಕ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಬಳಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವೃದ್ಧನನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ವಶಕ್ಕೆ ಪಡೆಯಲಾದ ಆರೋಪಿ.

    ಸಂತ್ರಸ್ತ ಯುವತಿಯು ಅಕ್ಟೋಬರ್ 24, 2026ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸೈಯ್ಯದ್ ಮಹಮ್ಮದ್ ಇಸಾಕ್, ಸಾರ್ವಜನಿಕ ಸ್ಥಳದಲ್ಲೇ ಯುವತಿಯೊಂದಿಗೆ ಅತ್ಯಂತ ಅಸಭ್ಯವಾಗಿ ಮಾತನಾಡಿದ್ದಾನೆ. ಅಷ್ಟೇ ಅಲ್ಲದೆ, ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 25ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.

    ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023)ಯ ಸೆಕ್ಷನ್ 75(1)(ii), 75(1)(iv) (ಲೈಂಗಿಕ ಕಿರುಕುಳ), ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ ತರುವುದು) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015ರ ಸೆಕ್ಷನ್ 3(1)(r), 3(1)(w)(ii) ಮತ್ತು 3(2)(va) ಅಡಿಯಲ್ಲಿ (ಅಪರಾಧ ಕ್ರಮಾಂಕ 73/2026) ಗಂಭೀರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಸದ್ರಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.




    #crime #dakshinakannada
    Previous Articleಮಂಗಳೂರಿನಲ್ಲಿ ಸೈಬರ್ ವಂಚಕರ ಕೈಚಳಕ; ನಕಲಿ ಟ್ರಾಫಿಕ್ ಲಿಂಕ್‌ನಿಂದ ಬ್ಯಾಂಕ್ ಖಾತೆಗೆ ಕನ್ನ
    Next Article ಫೇಸ್‌ಬುಕ್‌ನಲ್ಲಿ ಸೆಕೆಂಡ್‌ ಹ್ಯಾಂಡ್ ಕಾರಿನ ಹೆಸರಲ್ಲಿ ಸೈಬರ್ ವಂಚನೆ; ಕಾರ್ಕಳದ ವ್ಯಕ್ತಿಗೆ ₹4.35 ಲಕ್ಷ ಪಂಗನಾಮ

    Related Posts

    ಬಂಟ್ವಾಳ :ಮನೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿಸಾವು

    October 26, 2026

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ತನಿಖೆ ತೀವ್ರ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ ನಡೆಸಿದ ಸಿಸಿಬಿ

    October 26, 2026

    ಚಿನ್ನ ಕದ್ದು ಐಷಾರಾಮಿ ಕಾರು ಖರೀದಿಸಿದ ಯುವಕ: ಮಾವನ ಮನೆಗೆ ಕನ್ನ ಹಾಕಿ ಕೊನೆಗೆ ಅಂದರ್

    October 26, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಟ್ವಾಳ :ಮನೆಯಲ್ಲಿ ಆಟವಾಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿಸಾವು

    October 26, 2026

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ತನಿಖೆ ತೀವ್ರ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ ನಡೆಸಿದ ಸಿಸಿಬಿ

    October 26, 2026

    ಚಿನ್ನ ಕದ್ದು ಐಷಾರಾಮಿ ಕಾರು ಖರೀದಿಸಿದ ಯುವಕ: ಮಾವನ ಮನೆಗೆ ಕನ್ನ ಹಾಕಿ ಕೊನೆಗೆ ಅಂದರ್

    October 26, 2026

    ಅರಮನೆ ಜಾಗ ಸರ್ಕಾರದ್ದು, ಅವರಿಗೆ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ತಿರುಗೇಟು

    October 26, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ತನಿಖೆ ತೀವ್ರ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ ನಡೆಸಿದ ಸಿಸಿಬಿ

    October 26, 2026

    ಅರಮನೆ ಜಾಗ ಸರ್ಕಾರದ್ದು, ಅವರಿಗೆ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ತಿರುಗೇಟು

    October 26, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.