Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು
    ರಾಷ್ಟ್ರೀಯ

    ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು

    adminBy adminNovember 3, 2026No Comments1 Min Read

    ನೀಲೇಶ್ವರ : ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಬದಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಪದನ್ನಕ್ಕಾಡ್‌ನ ನೆಹರೂ ಕಾಲೇಜಿನ ಮುಂಭಾಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಮೃತಪಟ್ಟ ಯುವಕರನ್ನು ಪದಿಂಜರಂಕೊಝುವಲ್ ಮೂಲದ ಅನುರಾಗ್ (22) ಹಾಗೂ ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ. ಮೃತ ಅನುರಾಗ್ ನೀಲೇಶ್ವರಂನ ಪ್ರಸಿದ್ಧ ‘ವಸಂತ ಹೋಟೆಲ್’ನಲ್ಲಿ ಕ್ಯಾಷಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನವೆಂಬರ್ 2, ಸೋಮವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಅನುರಾಗ್ ಹಾಗೂ ಆನಂದಕೃಷ್ಣನ್ ಅವರು ನೀಲೇಶ್ವರಂ ಕಡೆಯಿಂದ ಕಾಞಂಗಾಡ್ ರಸ್ತೆಯಲ್ಲಿರುವ ಅರೈಲ್ ಭಗವತಿ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು.

    ಪಡನ್ನಕ್ಕಾಡ್ ನೆಹರೂ ಕಾಲೇಜು ಬಳಿ ಬೈಕ್ ತಲುಪುತ್ತಿದ್ದಂತೆಯೇ, ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಚಾಲಕನ ನಿಯಂತ್ರಣ ತಪ್ಪಿ ಭೀಕರವಾಗಿ ಢಿಕ್ಕಿಯಾಗಿದೆ. ಡಿಕ್ಕಿಯ ಭ ರಸಭಸಕ್ಕೆ ಯುವಕರು ಸಂಚರಿಸುತ್ತಿದ್ದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇಬ್ಬರೂ ಯುವಕರನ್ನು ತಕ್ಷಣವೇ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.




    #national
    Previous Articleಹಿರಿಯಡ್ಕದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್; ನವೆಂಬರ್ 3ರಿಂದ 7ರವರೆಗೆ ನಿಷೇಧಾಜ್ಞೆ ಜಾರಿ– ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ
    Next Article ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ಗಳ ಡಿಕ್ಕಿ; ಭಾರತೀಯ ಪ್ರವಾಸಿಗನ ದುರ್ಮರಣ, ಮೂವರಿಗೆ ಗಾಯ

    Related Posts

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.