Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವೇಣೂರು ಬಳಿ ಆಟೋ–ಬೈಕ್ ಭೀಕರ ಢಿಕ್ಕಿ; ಮನೆಗೆ ಮರಳುತ್ತಿದ್ದ 26 ವರ್ಷದ ಯುವಕ ಸಾವು
    ಅಪರಾಧ

    ವೇಣೂರು ಬಳಿ ಆಟೋ–ಬೈಕ್ ಭೀಕರ ಢಿಕ್ಕಿ; ಮನೆಗೆ ಮರಳುತ್ತಿದ್ದ 26 ವರ್ಷದ ಯುವಕ ಸಾವು

    adminBy adminNovember 4, 2026No Comments1 Min Read

    ವೇಣೂರು : ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನವೆಂಬರ್ 3ರಂದು ಸಂಜೆ ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಪೆರಾಡಿ ಗ್ರಾಮದ ನಿವಾಸಿ ಸ್ವಸ್ತಿಕ್ (26) ಎಂದು ಗುರುತಿಸಲಾಗಿದೆ.

    ಮೃತ ಸ್ವಸ್ತಿಕ್ ಅವರು ವೇಣೂರು ನಗರದಲ್ಲಿರುವ ಪ್ರಸಿದ್ಧ ಚಿನ್ನದ ಆಭರಣ ಮಳಿಗೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನವೆಂಬರ್ 3ರಂದು ಸಂಜೆ ದಿನನಿತ್ಯದಂತೆ ಮಳಿಗೆಯ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ, ಮೂಡುಕೋಡಿ ಪಂಜಲಬೈಲು ರಸ್ತೆಯಲ್ಲಿ ಎದುರಿನಿಂದ ಬಂದ ಆಟೋರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಭೀಕರ ಢಿಕ್ಕಿ ಸಂಭವಿಸಿದೆ.
    ಢಿಕ್ಕಿಯಾದ ಭರಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸ್ವಸ್ತಿಕ್ ಅವರ ತಲೆ ಹಾಗೂ ದೇಹಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಯನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮಾರ್ಗಮಧ್ಯೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.

    ಮೃತ ಯುವಕ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ BNS 2023 ರ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವೇಣೂರು ಪೊಲೀಸರು ಅಪಘಾತಕ್ಕೊಳಗಾದ ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.




    #crime #dakshinakannada
    Previous Articleಸೌಜನ್ಯಾ ಪ್ರಕರಣಕ್ಕೆ 14 ವರ್ಷಗಳ ಹಿಂದಿನ ಸಾಕ್ಷ್ಯದ ಮೊರೆ; ಹಳೆಯ ವೈದ್ಯಕೀಯ ಮಾದರಿಯ ಡಿಎನ್‌ಎ ಪರೀಕ್ಷೆಗೆ ಎಸ್‌ಐಟಿ ಕ್ರಮ
    Next Article ಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ; ಸುಲಿಗೆ ಪ್ರಕರಣದಲ್ಲಿ ವ್ಯಕ್ತಿಯ ಬಂಧನ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.