Close Menu
    What's Hot

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
    ರಾಷ್ಟ್ರೀಯ

    ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

    adminBy adminNovember 5, 2026No Comments1 Min Read

    ನವದೆಹಲಿ: ಚಾವರಿ ಬಜಾರ್‌ನಲ್ಲಿರುವ  ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

    ಇಂದು (ನ.5) ಬೆಳಿಗ್ಗೆ ಚಾವರಿ ಬಜಾರ್ ಮೆಟ್ರೋ ನಿಲ್ದಾಣದ ಬಳಿಯ ಗಲಿ ಸಿತಾರಾದಲ್ಲಿ ಬೆಳಿಗ್ಗೆ 9:50ರ ಸುಮಾರಿಗೆ ಈ ಘಟನೆಯ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಪರಿಣಾಮ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

     




    #national
    Previous Articleಚಿನ್ನದೊಂದಿಗೆ ಬಂದ ಮಹಿಳೆಯನ್ನು ಗುರಿಯಾಗಿಸಿ ದರೋಡೆಗೆ ಸಂಚು; ಸಿನಿಮೀಯ ರೀತಿಯಲ್ಲಿ 12 ಕಿ.ಮೀ. ಬೆನ್ನಟ್ಟಿದ ಪೊಲೀಸರು
    Next Article ಕಡಬ: ಆಟೋ ಬಾಡಿಗೆ ಹಣ ನೀಡದೆ ಸತಾಯಿಸಿ ಚಾಲಕನ ಮೇಲೆ ಗುಂಪಿನಿಂದ ಹಲ್ಲೆ; ಪ್ರಕರಣ ದಾಖಲು

    Related Posts

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಪ್ಪಿನಂಗಡಿ: ಆಟೊಗೆ ಹಿಂಬದಿಯಿಂದ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಚಾಲಕ ಸಾವು

    November 14, 2026

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.