Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಸುಬ್ರಹ್ಮಣ್ಯ : ಕುಮಾರಧಾರಾ ಸೇತುವೆ ಬಳಿ ಆತಂಕಕಾರಿ ಘಟನೆ; ಮೊಸಳೆ ಕಚ್ಚಿ ಗಾಯಗೊಂಡ ಮಹಿಳೆಗೆ ಪೊಲೀಸರಿಂದ ನೆರವು
    ಕರಾವಳಿ ಸುದ್ದಿ

    ಸುಬ್ರಹ್ಮಣ್ಯ : ಕುಮಾರಧಾರಾ ಸೇತುವೆ ಬಳಿ ಆತಂಕಕಾರಿ ಘಟನೆ; ಮೊಸಳೆ ಕಚ್ಚಿ ಗಾಯಗೊಂಡ ಮಹಿಳೆಗೆ ಪೊಲೀಸರಿಂದ ನೆರವು

    adminBy adminNovember 5, 2026No Comments1 Min Read

    ಸುಬ್ರಹ್ಮಣ್ಯ : ವೈಯಕ್ತಿಕ ಕಾರಣಗಳಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಉಡುಪಿ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿದ ಘಟನೆ ನ.4ರಂದು ರಾತ್ರಿ ಕುಮಾರಧಾರಾ ಸೇತುವೆ ಬಳಿ ನಡೆದಿದೆ ಎಂದು ವರದಿಯಾಗಿದೆ.

    ಮಹಿಳೆ ರಾತ್ರಿ ವೇಳೆ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಸಂದರ್ಭದಲ್ಲಿ ಮೊಸಳೆಯೊಂದು ಕಚ್ಚಿ ಸಣ್ಣ ಪ್ರಮಾಣದಲ್ಲಿ ಗಾಯಗೊಳಿಸಿದೆ. ಮಹಿಳೆಯ ಬೊಬ್ಬೆ
    ಕೇಳಿದ ಸಮೀಪದ ಲಾಡ್ಜ್‌ ಸಿಬ್ಬಂದಿ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರ
    ಸಹಕಾರದಿಂದ ಮಹಿಳೆಯನ್ನು ರಕ್ಷಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಮನೆಯವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ
    ಎನ್ನಲಾಗಿದೆ.




    #dakshinakannada
    Previous Articleಕಡಬ: ಆಟೋ ಬಾಡಿಗೆ ಹಣ ನೀಡದೆ ಸತಾಯಿಸಿ ಚಾಲಕನ ಮೇಲೆ ಗುಂಪಿನಿಂದ ಹಲ್ಲೆ; ಪ್ರಕರಣ ದಾಖಲು
    Next Article ಸಲ್ಮಾನ್ ಖಾನ್–ಬಿಷ್ಣೋಯ್ 26 ವರ್ಷಗಳ ದ್ವೇಷ ವಿವಾದದಲ್ಲಿ ಹೊಸ ಸಂಚಲನ; ಸಲ್ಮಾನ್ ಖಾನ್‌ಗೆ ಮುಕ್ತಿ ಧಾಮಕ್ಕೆ ಬರುವಂತೆ ಲಾರೆನ್ಸ್ ಬಿಷ್ಣೋಯ್ ಕುಟುಂಬದಿಂದ ಹೊಸ ಷರತ್ತು

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.