Close Menu
    What's Hot

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕೋಳಿ ಅಂಕ ಪ್ರಕರಣದಲ್ಲಿ ಶಾಸಕ ಅಶೋಕ್ ರೈಗೆ ಬಿಗ್ ರಿಲೀಫ್; 26 ಜನರ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
    ಕರಾವಳಿ ಸುದ್ದಿ

    ಕೋಳಿ ಅಂಕ ಪ್ರಕರಣದಲ್ಲಿ ಶಾಸಕ ಅಶೋಕ್ ರೈಗೆ ಬಿಗ್ ರಿಲೀಫ್; 26 ಜನರ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

    adminBy adminNovember 6, 2026No Comments1 Min Read

    ಪುತ್ತೂರು: ವಿಟ್ಲ ಸಮೀಪದ ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಸೇರಿದಂತೆ 26 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ, ಎಲ್ಲರನ್ನೂ ಖುಲಾಸೆಗೊಳಿಸಿದೆ.

    2025ರ ಡಿಸೆಂಬರ್ 20 ರಂದು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ದೇವಸ್ಥಾನದ ಅಂಗಳದಲ್ಲಿ ವರ್ಷಂಪ್ರತಿ ಹರಕೆ ರೂಪದಲ್ಲಿ ನಡೆಯುವ ಸಾಂಪ್ರದಾಯಿಕ ಕೋಳಿ ಅಂಕವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ದೊರೆತಿರಲಿಲ್ಲ. ಆದಾಗ್ಯೂ, ಹರಕೆ ರೂಪದ ಈ ಕೋಳಿ ಅಂಕವು ಶಾಸಕ ಅಶೋಕ್ ರೈ ಅವರ ಮುಂದಾಳುತ್ವದಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ದಾಳಿ ನಡೆಸಿದ್ದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ, ಅನುಮತಿ ಇಲ್ಲದೆ ಕೋಳಿ ಅಂಕ ನಡೆಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಹಾಗೂ ಇತರ 26 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯವು, ಆರೋಪಿಗಳ ಮೇಲಿನ ಆರೋಪಗಳನ್ನು ಖುಲಾಸೆಗೊಳಿಸಿರುವುದಲ್ಲದೆ, ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಇಡೀ ಪ್ರಕರಣವನ್ನೇ ರದ್ದುಗೊಳಿಸಿ ಆದೇಶಿಸಿದೆ.




    #dakshinakannada
    Previous Articleಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಆರೋಪಿ ಇಂದುಶೇಖರ್ ಮಗಳ ಪಾತ್ರದ ಬಗ್ಗೆಯೂ ಪೊಲೀಸರಿಗೆ ಅನುಮಾನ
    Next Article ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣ: ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿಯ ಅಮಾನತು

    Related Posts

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.