Close Menu
    What's Hot

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಏಳು ಮಂದಿಯ ಹತ್ಯೆ ಪ್ರಕರಣ; ಆರೋಪಿಯ ಕ್ರೂರ ಸಂಚಿನ ಹೊಸ ವಿವರಗಳು ಬಯಲು
    ಕರ್ನಾಟಕ

    ಏಳು ಮಂದಿಯ ಹತ್ಯೆ ಪ್ರಕರಣ; ಆರೋಪಿಯ ಕ್ರೂರ ಸಂಚಿನ ಹೊಸ ವಿವರಗಳು ಬಯಲು

    adminBy adminNovember 7, 2026No Comments1 Min Read

    ಬೆಂಗಳೂರು: ಇಲ್ಲಿನ ರಾಜಾಜಿನಗರದಭೀಕರ ಏಳು ಜನರ ಕೊಲೆ ಪ್ರಕರಣದ ತನಿಖೆಯಲ್ಲಿ ಆರೋಪಿ ಇಂದುಶೇಖರ್‌ನ ಕ್ರೂರ ಪ್ಲ್ಯಾನ್‌ಗಳನ್ನು ಕಂಡು ಪೊಲೀಸರು ದಂಗಾಗಿದ್ದಾರೆ. ಕೊಲೆ ಮಾಡಿದ ಬಳಿಕ ಶವದ ವಾಸನೆ ಹೊರಬಾರದಂತೆ ಹಾಗೂ ಯಾರಿಗೂ ಅನುಮಾನ ಬಾರದಂತೆ ತಡೆಗಟ್ಟಲು ಪ್ರತಿಯೊಂದು ಮೃತದೇಹಕ್ಕೂ 10 ಲೇಯರ್ ಟೇಪ್ ಸುತ್ತಿರುವುದು ಸ್ಪೋಟಕ ಸತ್ಯ ಹೊರಬಿದ್ದಿದೆ.

    ನಂದಿಬೆಟ್ಟದಲ್ಲಿ ಪತ್ತೆಯಾದ ಮಗು ಪುನೀತ್‌ನ ದೇಹಕ್ಕೂ ಇದೇ ರೀತಿ ಟೇಪ್ ಸುತ್ತಿ ವಿಕೃತ ಮೆರೆದಿದ್ದ. ಮನೆ ಕೆಳಭಾಗದಲ್ಲಿ ಅಂಗಡಿಗಳಿದ್ದು, ಆರೋಪಿ ಮೇಲಿನ ಮಹಡಿಯಲ್ಲಿದ್ದ ಕಾರಣ ಹಾಗೂ ರಾತ್ರಿ ವೇಳೆ ಯಾರೂ ಸುಳಿಯದಿದ್ದರಿಂದ ಕೃತ್ಯದ ಸುಳಿವು ಯಾರಿಗೂ ಸಿಕ್ಕಿರಲಿಲ್ಲ. ಮನೆಯಲ್ಲಿದ್ದ ಶವಗಳ ದುರ್ವಾಸನೆ ಹೊರಬಾರದಂತೆ ಎಚ್ಚರ ವಹಿಸಿದ್ದ ಆರೋಪಿ, ಬಳಿಕ ಮುಂಜಾನೆ ಸಮಯದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ. ಹಂತಕನ ಈ ಶಾಕಿಂಗ್ ಐಡಿಯಾಗಳು ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳಿಸಿವೆ

    ಹತ್ಯಾಕಾಂಡದಲ್ಲಿ ಬಲಿಯಾದ ಬಾಲಕ ಪುನೀತ್ ಅಂತ್ಯಕ್ರಿಯೆ ಪೂರ್ಣ
    ಏಳು ಜನರ ಭೀಕರ ಕೊಲೆ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದ ಪುಟ್ಟ ಬಾಲಕ ಪುನೀತ್‌ನ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಚಿಕ್ಕಬಳ್ಳಾಪುರದ ನಂದಿಬೆಟ್ಟದ ತಪ್ಪಲಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ಶವವನ್ನು ಬೆಂಗಳೂರಿಗೆ ತಂದ ಕುಟುಂಬದವರು, ನ.6ರ ರಾತ್ರಿಯೇ ರಾಜಾಜಿನಗರದ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿಸಿದ್ದಾರೆ.

    ಘೋರ ಕೃತ್ಯಕ್ಕೆ ಬಲಿಯಾದ ಪುಟ್ಟ ಕಂದನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶವಸಂಸ್ಕಾರದ ವೇಳೆ ಕಣ್ಣೀರಿನ ವಾತಾವರಣ ನಿರ್ಮಾಣವಾಗಿತ್ತು. ಇತ್ತ ಕ್ರೂರ ಹತ್ಯಾಕಾಂಡದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ




    #karnataka
    Previous Articleಕಣ್ಣೂರು ಬಳಿ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಅಸ್ತವ್ಯಸ್ತ
    Next Article ಬಾಳೆಕುದ್ರು ಮಠದ ಪ್ರಾಚೀನ ಮೂರ್ತಿಗಳ ಮಾರಾಟ ಆರೋಪ ತಳ್ಳಿಹಾಕಿದ ಆಡಳಿತಾಧಿಕಾರಿ; ವಿವಾದದ ಬಗ್ಗೆ ಸ್ಪಷ್ಟನೆ

    Related Posts

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026

    ಪ್ರಶಾಂತಿ ಕುಟೀರದ ವೇದಿಕೆಯಲ್ಲಿ ವರನಟನ ಸ್ಮರಣೆ; ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನು ಶ್ಲಾಘಿಸಿದ ಮೋದಿ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.