Close Menu
    What's Hot

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಬಾಲಿವುಡ್ ತಾರೆಯರಿಗೆ ಬೆದರಿಕೆ ಹಾಕಿದ ಆರೋಪ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ ಹ್ಯಾರಿ ಬಾಕ್ಸರ್ ಅಮೆರಿಕದಲ್ಲಿ ವಶಕ್ಕೆ
    ಅಂತರಾಷ್ಟ್ರೀಯ

    ಬಾಲಿವುಡ್ ತಾರೆಯರಿಗೆ ಬೆದರಿಕೆ ಹಾಕಿದ ಆರೋಪ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ ಹ್ಯಾರಿ ಬಾಕ್ಸರ್ ಅಮೆರಿಕದಲ್ಲಿ ವಶಕ್ಕೆ

    adminBy adminNovember 7, 2026No Comments1 Min Read

    ವಾಷ್ಟಿಂಗನ್: ಲಾರೆನ್ಸ್‌ ಬಿಷ್ಣೋಯ್ ಗ್ಯಾಂಗ್‌ನ ಕಿಂಗ್ ಪಿನ್ ಗ್ಯಾಂಗ್‌ಸ್ಟರ್ ಹರಿರಾಮ್ ಅಲಿಯಾಸ್ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದ ಅಧಿಕಾರಿಗಳು ಕ್ಯಾಲಿಫೋರ್ನಿಯಾದಲ್ಲಿ ವಶಕ್ಕೆ ಪಡೆದಿದ್ದಾರೆ.

    ದೆಹಲಿ ಪೊಲೀಸ್ ಸ್ಪೆಷಲ್ ಸೆಲ್  ಹಾಗೂ ಹರಿಯಾಣ ಪೊಲೀಸರ ಸ್ಪೆಷಲ್ ಟಾಸ್ಕ್ ಫೋರ್ಸ್ ನೀಡಿದ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ (ನ.6) ರಾತ್ರಿ ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ.

    ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್ ಹರಿರಾಮ್ ಅಲಿಯಾಸ್ ಹ್ಯಾರಿ ಬಾಕ್ಸರ್ ಸುಲಿಗೆ ಮತ್ತು ಬಾಲಿವುಡ್‌ನ ಸ್ಟಾರ್‌ಗಳಿಗೆ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳ ಆರೋಪಿಯಾಗಿದ್ದ. ಅಮೆರಿಕದಲ್ಲಿ ಕುಳಿತುಕೊಂಡೇ ಬಾಲಿವುಡ್‌ನ ಹಲವರಿಗೆ ಸಾಮಾಜಿಕ ಜಾಲತಾಣಗಳು ಹಾಗೂ ಆಡಿಯೋ ಸಂದೇಶಗಳ ಮೂಲಕ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದುಬಂದಿದೆ.

    ಹ್ಯಾರಿ ಬಾಕ್ಸರ್‌ನ ನಿಜವಾದ ಹೆಸರು ಹರಿಚಂದ್ ಜಾಟ್. ಈತ ರಾಜಸ್ಥಾನದ ಕೋಟ್‌ಪುಟ್ಲಿ-ಬೆಹ್ರೋಡ್ ಜಿಲ್ಲೆಯ ಬಾಮ್‌ಸುರ್ ಪ್ರದೇಶದವನು. ಜೈಪೂರ್‌ನಲ್ಲಿ ವಾಸವಾಗಿದ್ದಾಗ ಬಾಕ್ಸಿಂಗ್ ಕಲಿತಿದ್ದರಿಂದ ಈತನಿಗೆ `ಬಾಕ್ಸರ್’ ಎಂಬ ಅಡ್ಡಹೆಸರು ಬಂದಿತ್ತು. ಈತ ಬಾಕ್ಸಿಂಗ್ ತರಬೇತುದಾರನಾಗಿ ಕೆಲಸ ಮಾಡಿದ್ದಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸಿದ್ದ.

    ಈತ ಯಾವಾಗ ವಿದೇಶಕ್ಕೆ ಹೋದನು ಎಂಬುದು ಸ್ಪಷ್ಟವಾಗಿಲ್ಲವಾದರೂ, ವಿದೇಶದಲ್ಲಿದ್ದುಕೊಂಡೇ ದೊಡ್ಡ ಜಾಲವನ್ನು ನಡೆಸುತಿದ್ದ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಈತನ ಹೆಸರು ಹಲವು ಅಪರಾಧ ಪ್ರಕರಣಗಳಲ್ಲಿ ಕೇಳಿಬಂದಿದೆ. ಕೆನಡಾದಲ್ಲಿರುವ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ನಡೆದ ಗುಂಡಿನ ದಾಳಿಯಲ್ಲೂ ಈತನ ಹೆಸರು ಕೇಳಿಬಂದಿತ್ತು. ಸದ್ಯ ಸಿಬಿಐ ಸಹಾಯದಿಂದ ಹ್ಯಾರಿ ಬಾಕ್ಸರ್‌ನನ್ನು ಕಾನೂನುಬದ್ಧವಾಗಿ ಭಾರತಕ್ಕೆ ಕರೆತರಲು ಭಾರತೀಯ ತನಿಖಾ ಸಂಸ್ಥೆಗಳು ಸಿದ್ಧತೆ ನಡೆಸಿವೆ




    #crime #national International
    Previous Articleಬಾಳೆಕುದ್ರು ಮಠದ ಪ್ರಾಚೀನ ಮೂರ್ತಿಗಳ ಮಾರಾಟ ಆರೋಪ ತಳ್ಳಿಹಾಕಿದ ಆಡಳಿತಾಧಿಕಾರಿ; ವಿವಾದದ ಬಗ್ಗೆ ಸ್ಪಷ್ಟನೆ
    Next Article ಸಚಿವ ಕೃಷ್ಣಬೈರೇಗೌಡರ ಮುಂದೆಯೇ ಬಿಜೆಪಿ ಶಾಸಕ–ಕಾಂಗ್ರೆಸ್ ಎಂಎಲ್‌ಸಿ ನಡುವೆ ವಾಕ್ಸಮರ; ಪೊಲೀಸರಿಂದ ಮಧ್ಯಪ್ರವೇಶ

    Related Posts

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.