Close Menu
    What's Hot

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಶೋಭಾ ಕರಂದ್ಲಾಜೆ, ಬೊಮ್ಮಾಯಿ ನಿವಾಸದ ಮುಂದೆ ವಿವಾದಾತ್ಮಕ ಪೋಸ್ಟರ್; ಕಾಂಗ್ರೆಸ್–ಬಿಜೆಪಿ ನಡುವೆ ಸಮರ ತೀವ್ರ
    ಕರ್ನಾಟಕ

    ಶೋಭಾ ಕರಂದ್ಲಾಜೆ, ಬೊಮ್ಮಾಯಿ ನಿವಾಸದ ಮುಂದೆ ವಿವಾದಾತ್ಮಕ ಪೋಸ್ಟರ್; ಕಾಂಗ್ರೆಸ್–ಬಿಜೆಪಿ ನಡುವೆ ಸಮರ ತೀವ್ರ

    adminBy adminNovember 7, 2026No Comments1 Min Read

    ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    “ಕಾಂಗ್ರೆಸ್‌ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ, “ಕಾಂಗ್ರೆಸ್ ಮಕ್ಕಳು ಗಾಂಧೀಜಿ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನ ಮಕ್ಕಳು” ಎಂದು ಕಟುವಾಗಿ ನಿಂದಿಸಿ ಬರೆಯಲಾದ ಪೋಸ್ಟರ್‌ಗಳನ್ನು ಬಿಜೆಪಿ ನಾಯಕರ ಮನೆ ಬಾಗಿಲಿಗೆ ಅಂಟಿಸಲಾಗಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಮಲ ಹಾಗೂ ಕೈ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.




    #karnataka
    Previous Article“ನನ್ನ ಮೇಲೆಯೇ ಬುಲ್ಡೋಜರ್ ಚಲಾಯಿಸಿ ನೋಡಿ”; ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ
    Next Article ದೇರಳಕಟ್ಟೆ: ರಕ್ತದೊತ್ತಡ ಕುಸಿದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು

    Related Posts

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026

    ಮೂರು ಬಾರಿ ವಿಚಾರಣೆ ನಡೆಸಿದರೂ ಮತ್ತೆ ಹಾಜರಾಗಲು ಸೂಚನೆ; ಸಿಸಿಬಿ ಅಧಿಕಾರಿಗಳ ವಿರುದ್ಧ ಕೃಪಾ ಆಳ್ವ ಆಕ್ರೋಶ

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.