Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಣಿಪಾಲ: ಅಪಾರ್ಟ್‌ಮೆಂಟ್ ಬಳಿ ಪುಂಡಾಟ; ಪೊಲೀಸರ ಮೇಲೂ ಪಟಾಕಿ ಎಸೆದ ಆರೋಪ, ಯುವಕರ ವಿರುದ್ಧ ಎಫ್‌ಐಆರ್ ದಾಖಲು
    ಅಪರಾಧ

    ಮಣಿಪಾಲ: ಅಪಾರ್ಟ್‌ಮೆಂಟ್ ಬಳಿ ಪುಂಡಾಟ; ಪೊಲೀಸರ ಮೇಲೂ ಪಟಾಕಿ ಎಸೆದ ಆರೋಪ, ಯುವಕರ ವಿರುದ್ಧ ಎಫ್‌ಐಆರ್ ದಾಖಲು

    adminBy adminNovember 10, 2026Updated:November 10, 2026No Comments1 Min Read

    ಮಣಿಪಾಲ : ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್‌ ಅಪಾರ್ಟ್‌ಮೆಂಟ್‌ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಬೇಜವಾಬ್ದಾರಿತನದಿಂದ ಪಟಾಕಿ ಹಚ್ಚಿ, ಸಾರ್ವಜನಿಕರು ಹಾಗೂ ಕರ್ತವ್ಯನಿರತ ಪೊಲೀಸರ ಮೇಲೆಯೇ ಎಸೆದು ಉಪದ್ರವ ನೀಡುತ್ತಿದ್ದ ಆರೋಪದ ಮೇಲೆ ಹಲವು ಯುವಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15ರಿಂದ 20 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

    ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ಪಿಎಸ್‌ಐ) ಶಂಭುಲಿಂಗಯ್ಯ ಎಮ್‌.ಇ. ಅವರು ನವೆಂಬರ್ 8ರಂದು ರಾತ್ರಿ 11:00 ಗಂಟೆಗೆ ರಾತ್ರಿ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ, ಅಪಾರ್ಟ್‌ಮೆಂಟ್ ಎದುರಿನ ರಸ್ತೆಯಲ್ಲಿ ಯುವಕರ ಗುಂಪೊಂದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುವಂತೆ ಪಟಾಕಿ ಸಿಡಿಸುತ್ತಿರುವ ಕುರಿತು ಮಾಹಿತಿ ಲಭಿಸಿತ್ತು. ತಕ್ಷಣವೇ ಸಿಬ್ಬಂದಿಯೊಂದಿಗೆ ರಾತ್ರಿ 11:10ರ ವೇಳೆಗೆ ಪಿಎಸ್‌ಐ ಸ್ಥಳಕ್ಕೆ ಧಾವಿಸಿದರು. ಅಲ್ಲಿ 15ರಿಂದ 20 ಯುವಕರ ಗುಂಪು ಸಾರ್ವಜನಿಕ ರಸ್ತೆಯಲ್ಲಿ ಕೈಯಲ್ಲಿ ಪಟಾಕಿಗಳನ್ನು ಹಿಡಿದುಕೊಂಡು, ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನಗಳು ಹಾಗೂ ಸಾರ್ವಜನಿಕರ ಮೇಲೆ ಎಸೆಯುತ್ತಿರುವುದು ಕಂಡುಬಂದಿದೆ.

    ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಾಣುತ್ತಿದ್ದಂತೆಯೇ ಯುವಕರ ಗುಂಪು ಸ್ಥಳದಿಂದ ಓಡಿಹೋಗಿದೆ. ಈ ವೇಳೆ ಸಾರ್ವಜನಿಕರ ನಿರ್ದೇಶನದಂತೆ ಓಡಿಹೋದ ಆರೋಪಿಗಳ ಹೆಸರು-ವಿಳಾಸಗಳನ್ನು ಪತ್ತೆ ಹಚ್ಚಲಾಗಿದೆ.
    ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕರ್ತವ್ಯದಲ್ಲಿದ್ದ ಸಮವಸ್ತ್ರಧಾರಿ ಪೊಲೀಸರ ಸೂಚನೆಗಳನ್ನು ಪಾಲಿಸದೆ, ಅವರ ಮೇಲೆಯೂ ಪಟಾಕಿ ಎಸೆದು ಬೆದರಿಕೆ ಹಾಕಿದ್ದಾರೆ ಹಾಗೂ ಸಾರ್ವಜನಿಕ ಉಪದ್ರವಕ್ಕೆ ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.




    Previous Articleಕಾಪು: ಗೂಗಲ್ ಪೇ ಖಾತೆಗೆ ಅಪರಿಚಿತ ಸಂದೇಶ; ಕೆಲವೇ ಗಂಟೆಗಳಲ್ಲಿ ಬ್ಯಾಂಕ್ ಖಾತೆಯಿಂದ ₹2.49 ಲಕ್ಷ ದೋಚಿದ ವಂಚಕರು
    Next Article 13 ವರ್ಷಗಳ ಹಿಂದಿನ ಪ್ರಕರಣ ಮತ್ತೆ ಮುನ್ನೆಲೆಗೆ; ಮಮತಾ ಬ್ಯಾನರ್ಜಿಗೆ ದೆಹಲಿ ಪೊಲೀಸರ ನೋಟಿಸ್ ಜಾರಿ

    Related Posts

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.