Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಮಹಾರಾಷ್ಟ್ರ: ಮನೆ ಹಾಗೂ ಮೂರು ತಲೆಮಾರಿನ ದಿನಸಿ ಅಂಗಡಿ ಭಸ್ಮ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಆರು ಮಂದಿ ಬಲಿ
    ರಾಷ್ಟ್ರೀಯ

    ಮಹಾರಾಷ್ಟ್ರ: ಮನೆ ಹಾಗೂ ಮೂರು ತಲೆಮಾರಿನ ದಿನಸಿ ಅಂಗಡಿ ಭಸ್ಮ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಆರು ಮಂದಿ ಬಲಿ

    adminBy adminNovember 10, 2026Updated:November 10, 2026No Comments1 Min Read

    ಮಹಾರಾಷ್ಟ್ರ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾದ ಘಟನೆ ದುರಂತ ಮಹಾರಾಷ್ಟ್ರದ ಧಾರಾಶಿವ ಜಿಲ್ಲೆಯಲ್ಲಿ ಸಂಭವಿಸಿದೆ. ಉತ್ತಮ್ ತ್ರಿಂಬಕ್ (75), ಅವರ ಪತ್ನಿ ಚಂದ್ರಕಲಾ (70), ಮಗ ಗೋವಿಂದ್ (47), ಮಗಳು ಜ್ಯೋತಿ (42) ಹಾಗೂ ಮೊಮ್ಮಕ್ಕಳಾದ ಗಾಯತ್ರಿ (16) ಮತ್ತು ಸಿದ್ಧಿ (15) ಸಾವನ್ನಪ್ಪಿದ ದುರ್ದೈವಿಗಳು.

    ಧಾರಾಶಿವ್ ಜಿಲ್ಲೆಯ ಯೆದ್ಶಿ ಗ್ರಾಮದಲ್ಲಿ ಮಧ್ಯರಾತ್ರಿ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಜ್ವಾಲೆ ಇಡೀ ಮನೆ ಹಾಗೂ ಮೂರು ತಲೆಮಾರುಗಳಿಂದ ನಡೆಸಿಕೊಂಡು ಬರುತ್ತಿದ್ದ ದಿನಸಿ ಅಂಗಡಿಯನ್ನು ಆವರಿಸಿದ್ದು, ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಪುಣೆ ಮತ್ತು ಧಾರಾಶಿವ್‌ನಲ್ಲಿ ಶಿಕ್ಷಣ ಪಡೆಯುತ್ತಿದ್ದ ಸಹೋದರಿಯರಾದ ಸಿದ್ಧಿ ಮತ್ತು ಗಾಯತ್ರಿ, ದೀಪಾವಳಿ ಹಬ್ಬದ ರಜೆ ನಿಮಿತ್ತ ಮನೆಗೆ ಬಂದಿದ್ದರು. ಆದರೆ ವಿಧಿಯಾಟಕ್ಕೆ ಇಬ್ಬರೂ ಹಬ್ಬದ ಆಚರಣೆಯ ನಡುವೆಯೇ ಜೀವ ಕಳೆದುಕೊಂಡಿದ್ದಾರೆ.

    ಮನೆಯೊಳಗೆ ಸಿಲುಕಿದ್ದ ಕುಟುಂಬದವರನ್ನು ರಕ್ಷಿಸಲು ಸ್ಥಳೀಯ ಗ್ರಾಮಸ್ಥರು ಹತಾಶ ಯತ್ನ ನಡೆಸಿದರು. ಜೆಸಿಬಿ ಯಂತ್ರವನ್ನು ತರಿಸಿ ಮನೆಯ ಗೋಡೆಗಳನ್ನು ಒಡೆದು ಒಳಪ್ರವೇಶಿಸಲು ಯತ್ನಿಸಿದರಾದರೂ, ಬೆಂಕಿಯ ತೀವ್ರತೆಯಿಂದಾಗಿ ಅಷ್ಟರಲ್ಲಾಗಲೇ ಆರೋಪಿಗಳು ಶವವಾಗಿದ್ದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ದೀಪಾವಳಿ ರಾತ್ರಿ ಮುಂಬೈನ ವಿವಿಧ ಭಾಗಗಳಲ್ಲೂ ಮೂರು ಪ್ರತ್ಯೇಕ ಬೆಂಕಿ ಅವಘಡಗಳು ಸಂಭವಿಸಿದ್ದು, ಹಲವಾರು ಗುಡಿಸಲುಗಳು, ಅಂಗಡಿಗಳು, ಗ್ಯಾರೇಜ್ ಹಾಗೂ ವಾಣಿಜ್ಯ ಕಟ್ಟಡದ ಭಾಗಗಳು ಬೆಂಕಿಗಾಹುತಿಯಾಗಿವೆ. ಈ ಸಾಲು ಸಾಲು ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಮುಂಬೈ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಹಾನಗರದಲ್ಲಿ ನವೆಂಬರ್ 25ರವರೆಗೆ ರಾಕೆಟ್ ಮತ್ತು ವೈಮಾನಿಕ (ಎರಿಯಲ್) ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.




    #national
    Previous Article13 ವರ್ಷಗಳ ಹಿಂದಿನ ಪ್ರಕರಣ ಮತ್ತೆ ಮುನ್ನೆಲೆಗೆ; ಮಮತಾ ಬ್ಯಾನರ್ಜಿಗೆ ದೆಹಲಿ ಪೊಲೀಸರ ನೋಟಿಸ್ ಜಾರಿ
    Next Article ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿಗೆ ಜೈಲು ಶಿಕ್ಷೆ; ಜಿಲ್ಲಾಧಿಕಾರಿಗೆ 6 ತಿಂಗಳ ಸೆರೆವಾಸ

    Related Posts

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026

    ಉಜ್ಜಯಿನಿಯಲ್ಲಿ ಭೀಕರ ಅಗ್ನಿ ಅವಘಡ; ಕಟ್ಟಡದೊಳಗೆ ಮಹಿಳೆಯರು ಸೇರಿ 15 ಮಂದಿ ಸಿಲುಕಿರುವ ಶಂಕೆ

    November 12, 2026

    ಚಂಡೀಗಢಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಫ್ಲೈಓವರ್‌ಗೆ ಡಿಕ್ಕಿ; ಮೂವರು ಪ್ರಯಾಣಿಕರು ದುರ್ಮರಣ

    November 11, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.