Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನ ಪಂಪ್‌ವೆಲ್‌ನಲ್ಲಿ ಸರಣಿ ಕಳ್ಳತನ ಯತ್ನ; ಸಲೂನ್ ಬೀಗ ಮುರಿದು ₹1,700 ನಗದು ಕಳವು
    ಅಪರಾಧ

    ಮಂಗಳೂರಿನ ಪಂಪ್‌ವೆಲ್‌ನಲ್ಲಿ ಸರಣಿ ಕಳ್ಳತನ ಯತ್ನ; ಸಲೂನ್ ಬೀಗ ಮುರಿದು ₹1,700 ನಗದು ಕಳವು

    adminBy adminNovember 10, 2026No Comments1 Min Read

    ಮಂಗಳೂರು: ನಗರದ ಪಂಪವೆಲ್ ಬಳಿ ಇರುವ ‘ವೆಸ್ಟ್ ಗೇಟ್ ಸೆಂಟರ್’ ಕಟ್ಟಡದಲ್ಲಿರುವ ಸಲೂನ್ ಒಂದರ ಬೀಗ ಮುರಿದು ನಗದು ಕಳವು ಮಾಡಿರುವ ಘಟನೆ ನಡೆದಿದ್ದು, ಪಕ್ಕದ ಅಂಗಡಿಯಲ್ಲೂ ಕಳ್ಳತನಕ್ಕೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ.

    ಎ. ಕೆ. ಶರತ್ ಕುಮಾರ್ ಎಂಬವರಿಗೆ ಸೇರಿದ ‘ಸಿಗ್ನೇಚರ್ ಸಲೂನ್’ ನಲ್ಲಿ ಕಳ್ಳತನ ನಡೆದಿದೆ ಎಂದು ದೂರು ನೀಡಲಾಗಿದೆ. ನವೆಂಬರ್ 8ರಂದು ರಾತ್ರಿ 9:30ಕ್ಕೆ ಕೆಲಸಗಾರರು ಎಂದಿನಂತೆ ಸಲೂನ್‌ನ ಶಟರ್‌ಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ನವೆಂಬರ್ 9ರಂದು ಬೆಳಿಗ್ಗೆ 7:00 ಗಂಟೆಗೆ ಬಂದು ನೋಡಿದಾಗ ಶಟರ್ ಅರ್ಧ ತೆರೆದಿರುವುದು ಕಂಡುಬಂದಿದೆ. ಅಂಗಡಿಯ ಒಳಗೆ ಪರಿಶೀಲಿಸಿದಾಗ ಅಪರಿಚಿತ ಕಳ್ಳರು ಅಕ್ರಮವಾಗಿ ಪ್ರವೇಶಿಸಿ, ಡ್ರಾವರ್‌ಗಳಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಅದರಲ್ಲಿದ್ದ 1,700 ರೂಪಾಯಿ ನಗದನ್ನು ಕಳವು ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

    ಅಲ್ಲದೆ, ಅದೇ ಸಲೂನ್ ಪಕ್ಕದಲ್ಲಿರುವ ‘ಬ್ಲೂಮ್ ಫ್ಲವರ್ಸ್’ ಎಂಬ ಹೂವಿನ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಲು ಯತ್ನಿಸಿರುವುದು ಕಂಡುಬಂದಿದೆ. ನವೆಂಬರ್ 8ರ ರಾತ್ರಿ 9:30 ರಿಂದ ನವೆಂಬರ್ 9ರ ಬೆಳಿಗ್ಗೆ 7:00 ಗಂಟೆಯ ಮಧ್ಯೆ ಅಪರಿಚಿತ ಕಳ್ಳರು ಯಾವುದೋ ಆಯುಧ ಬಳಸಿ ಶಟರ್‌ನ ಬೀಗ ಮುರಿದು, ಬಾಗಿಲಿಗೆ ಹಾನಿ ಮಾಡಿ ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಸಿಗ್ನೇಚರ್ ಸಲೂನ್ ಮಾಲೀಕ ಎ. ಕೆ. ಶರತ್ ಕುಮಾರ್ ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.




    Previous Articleಬಿ.ಸಿ.ರೋಡ್ ಫ್ಲೈಓವರ್‌ನಿಂದ ಕೆಳಗೆ ಉರುಳಿದ ಬುಲೆಟ್ ಬೈಕ್; ಹೆಲ್ಮೆಟ್ ಧರಿಸಿದ್ದರೂ ಸವಾರನಿಗೆ ಗಂಭೀರ ಗಾಯ
    Next Article ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ; ಬೆಂಕಿಗೆ ಆಹುತಿಯಾದ ಬೈಕ್

    Related Posts

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.