Close Menu
    What's Hot

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು
    ಅಪರಾಧ

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    adminBy adminNovember 13, 2026No Comments1 Min Read

    ಬಂಟ್ವಾಳ: ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಗೆ ನುಗ್ಗಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಎರಡು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

    ಕಾಂಪ್ರಬೈಲು ಸತೀಶ್ ಶೆಣೈ (57) ಎಂಬವರು ಫೆ 04.2026 ರಂದು ಸಂಜೆ ವೇಳೆ ಮನೆಗೆ ಬೀಗ ಹಾಕಿ ಕಾರ್ಯಕ್ರಮಕ್ಕೆ ತೆರಳಿದವರು ರಾತ್ರಿ ಹಿಂತಿರುಗಿ ಬಂದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಮನೆಯ ಕೊಠಡಿಯ ಲಾಕರ್‌ ನಲ್ಲಿದ್ದ ಸುಮಾರು ರೂ 8 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 5000 ನಗದು ಹಣ ಕಳವಾಗಿರುವುದು ಕಂಡುಬಂದಿದೆ.

    ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ,ಕ್ರ 17/2026 ಕಲಂ :331(3) 331 (4), 305 BNS-2023 ಯಂತೆ ಪ್ರಕರಣ ದಾಖಲಾಗಿತ್ತು. . ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ ಕೊಳ್ನಾಡು ನಿವಾಸಿ ಮೊಹಮ್ಮದ್‌ ಮಿಸ್ಪಾ (21) ಎಂಬಾತನು ನ: 11.2026ರಂದು ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಪ್ರಕರಣದ ವಿಚಾರಣೆಗಾಗಿ 02 ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ.




    #crime #dakshinakannada
    Previous Articleಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    Related Posts

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಟ್ವಾಳದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಚಿನ್ನಾಭರಣ ಕಳವು ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಶರಣು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ಕೇರಳದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ಆರೋಪ; ಉಳ್ಳಾಲದ ಬೋಟ್ ಅಧಿಕಾರಿಗಳ ವಶಕ್ಕೆ

    November 13, 2026

    ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರಿಗೆ ಗಂಭೀರ ಗಾಯ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.