Close Menu
    What's Hot

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ
    ರಾಷ್ಟ್ರೀಯ

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    adminBy adminNovember 13, 2026No Comments1 Min Read

    ಗುವಾಹಟಿ: ಅಸ್ಸಾಂನ ಕಾಜಿರಂಗದಲ್ಲಿ ಮಿನಿ ಬಸ್​​ ಮತ್ತು ಟ್ರಕ್​​ ನಡುವೆ ನಡೆದ ಭೀಕರ ಅಪಘಾತದಲ್ಲಿ 23 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಕಾಜಿರಂಗ ಸಮೀಪದ ರೊಂಗಾಜನ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಕಾಖಾಟ್‌ನಿಂದ ನಗಾಂವ್‌ಗೆ ತೆರಳುತ್ತಿದ್ದ  ಮಿನಿ ಬಸ್‌- ಟ್ರಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಹಲವರು ವಾಹನದ ಅವಶೇಷಗಳ ನಡುವೆ ಸಿಲುಕಿದ ಕಾರಣ ಸಾವುನೋವುಗಳ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.

    ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಮಿನಿ ಬಸ್​​ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿರಬಹುದೆಂದು ಅಂದಾಜಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

     

     




    Previous Articleಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ
    Next Article ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    Related Posts

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಅಶ್ವಿನಿ ವೈಷ್ಣವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ವಂದೇ ಭಾರತ್‌ಗೆ ಚಾಲನೆ; ಕರಾವಳಿಗರ ಬಹುದಿನಗಳ ಕನಸು ನನಸು

    November 13, 2026

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026

    ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ಅವಧಿ 7 ಗಂಟೆಗೆ ಇಳಿಕೆ

    November 13, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.