Close Menu
    What's Hot

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ದೆಹಲಿಯಲ್ಲಿ ಕಟ್ಟಡ ಕುಸಿತದ ದುರಂತ; ಮೂರು ವರ್ಷದ ಮಗು ಸೇರಿ ಇಬ್ಬರು ದುರ್ಮರಣ, ಆರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ
    ರಾಷ್ಟ್ರೀಯ

    ದೆಹಲಿಯಲ್ಲಿ ಕಟ್ಟಡ ಕುಸಿತದ ದುರಂತ; ಮೂರು ವರ್ಷದ ಮಗು ಸೇರಿ ಇಬ್ಬರು ದುರ್ಮರಣ, ಆರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

    adminBy adminNovember 17, 2026No Comments1 Min Read

    ನವದೆಹಲಿ: ಮನೆಯ ಮೇಲ್ಛಾವಣಿ ಕುಸಿದು  ಮೂರು ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ದೆಹಲಿಯ  ಪೂರ್ವ ಭಾಗದ ಕಸ್ತೂರ್ಬಾ ನಗರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

    ಮೃತರನ್ನು ಮೂರು ವರ್ಷದ ಮಗು ಹಾಗೂ ಪಿಂಟು (35) ಎಂದು ಗುರುತಿಸಲಾಗಿದೆ. ಮೇಲ್ಛಾವಣಿ ಕುಸಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಎಂಟು ಮಂದಿ ಬಾಡಿಗೆದಾರರಾಗಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇನ್ನೂ ಆರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸದ್ಯ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

    ಘಟನೆ ನಡೆದ ಸ್ಥಳಕ್ಕೆ ಬಿಜೆಪಿ ಕೌನ್ಸಿಲರ್ ಪಂಕಜ್ ಲೂಥ್ರಾ ಭೇಟಿ ನೀಡಿದ್ದಾರೆ. ಕಟ್ಟಡ ಕುಸಿತಕ್ಕೆ ಅಕ್ರಮ ನಿರ್ಮಾಣ ಹಾಗೂ ಒತ್ತುವರಿಯೇ ಕಾರಣ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ ಕಟ್ಟಡ ನಿರ್ಮಾಣವಾಗಿದ್ದ ಜಾಗ ರೈಲ್ವೆ ಇಲಾಖೆಗೆ ಸೇರಿದ್ದಾಗಿದೆ ಎಂದು ಹೇಳಿದ್ದಾರೆ. ಕಟ್ಟಡ ನಿರ್ಮಾಣವಾಗಿರುವ ಜಾಗ ವಾಸ್ತವವಾಗಿ ರೈಲ್ವೆ ಇಲಾಖೆಗೆ ಸೇರಿದೆ. ಕಳೆದ ಐದರಿಂದ ಆರು ದಶಕಗಳಿಂದ ಜನರು ಈ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

     

     




    #national
    Previous Articleಪುತ್ತೂರಿನಲ್ಲಿ ಪೊಲೀಸರ ಸೂಚನೆಗೂ ನಿಲ್ಲದ ವಾಹನ; ಬೈಕ್‌ನಲ್ಲೇ ಬೆನ್ನಟ್ಟಿ ಅಕ್ರಮ ಜಾನುವಾರು ಸಾಗಾಟದ ಗೂಡ್ಸ್ ವಾಹನ ವಶಕ್ಕೆ
    Next Article ಸೌಜನ್ಯ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ಶವ ಪತ್ತೆಯಾದ ಸ್ಥಳ ಪರಿಶೀಲನೆಗೆ ಮೆಡಿಕಲ್ ಬೋರ್ಡ್ ಸಿದ್ಧತೆ

    Related Posts

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಸೈಬರ್ ದಾಳಿ ಸಾಧ್ಯವಾಗದಿದ್ದರೆ ವ್ಯಕ್ತಿಗಳೇ ಟಾರ್ಗೆಟ್; ವಿದೇಶಿ ಗೂಢಚಾರರ ತಂತ್ರ ಬಿಚ್ಚಿಟ್ಟ ವಾಯುಪಡೆ ಮುಖ್ಯಸ್ಥ

    November 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.