Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ಮಂಗಳೂರು: ಫೋನ್‌ಪೇ ವಹಿವಾಟಿನ ವೇಳೆ ಖಾತೆ ಪರಿಶೀಲಿಸಿದಾಗ ಶಾಕ್; ಎರಡು ದಿನದಲ್ಲಿ ₹1.44 ಲಕ್ಷ ಸೈಬರ್ ವಂಚಕರ ಪಾಲು
    Uncategorized

    ಮಂಗಳೂರು: ಫೋನ್‌ಪೇ ವಹಿವಾಟಿನ ವೇಳೆ ಖಾತೆ ಪರಿಶೀಲಿಸಿದಾಗ ಶಾಕ್; ಎರಡು ದಿನದಲ್ಲಿ ₹1.44 ಲಕ್ಷ ಸೈಬರ್ ವಂಚಕರ ಪಾಲು

    adminBy adminNovember 21, 2026No Comments1 Min Read

    ಮಂಗಳೂರು: ವ್ಯಕ್ತಿಯೊಬ್ಬರ ಅರಿವಿಗೆ ಬಾರದಂತೆ ಅವರ ಬ್ಯಾಂಕ್ ಉಳಿತಾಯ ಖಾತೆಯಿಂದ ಎರಡು ದಿನಗಳ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ₹1,44,999 ಹಣವನ್ನು ಯುಪಿಐ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು 55 ವರ್ಷದ ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾರೆ.

    ನವೆಂಬರ್ 17ರಂದು ದೂರುದಾರರು ತಮ್ಮ ಮನೆಯಲ್ಲಿದ್ದಾಗ ಪರಿಚಯಸ್ಥರೊಬ್ಬರಿಗೆ ಹಣ ವರ್ಗಾಯಿಸಲು ‘ಫೋನ್‌ಪೇ’  ಆ್ಯಪ್ ತೆರೆದಿದ್ದಾರೆ. ಈ ವೇಳೆ ವಹಿವಾಟಿನ  ವಿವರಗಳನ್ನು ಪರಿಶೀಲಿಸಿದಾಗ, ತಮ್ಮ ಖಾತೆಯಿಂದ ಅದೇ ದಿನ ₹70,000 ಹಣವು ಯುಪಿಐ ಮೂಲಕ ಅಪರಿಚಿತ ಖಾತೆಯೊಂದಕ್ಕೆ ವರ್ಗಾವಣೆಯಾಗಿರುವುದು ಕಂಡುಬಂದು ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ, ಬ್ಯಾಂಕ್ ಸಿಬ್ಬಂದಿಯ ಸೂಚನೆಯಂತೆ ಸೈಬರ್ ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ ದೂರು ದಾಖಲಿಸಿ ಸ್ವೀಕೃತಿ ಸಂಖ್ಯೆ ಪಡೆದುಕೊಂಡಿದ್ದರು.
    ಆದರೆ, ಮರುದಿನ (ನವೆಂಬರ್ 18) ದೂರುದಾರರು ತಮ್ಮ ಬ್ಯಾಂಕ್ ಖಾತೆಯನ್ನು ಮತ್ತೆ ಪರಿಶೀಲಿಸಿದಾಗ, ಅಪರಿಚಿತರ ಖಾತೆಗೆ ಪುನಃ ₹74,999 ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಅವರು ಬ್ಯಾಂಕ್‌ಗೆ ಕರೆ ಮಾಡಿ ತಮ್ಮ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ . ಅಲ್ಲದೆ, ಸೈಬರ್ ಸಹಾಯವಾಣಿ 1930ಕ್ಕೆ ಮತ್ತೊಮ್ಮೆ ದೂರು ದಾಖಲಿಸಿದ್ದಾರೆ.
    ನವೆಂಬರ್ 17 ಮತ್ತು 18ರ ನಡುವೆ ತಮ್ಮ ಅರಿವಿಗೆ ಬಾರದಂತೆ ಆನ್‌ಲೈನ್ ಮೂಲಕ ಒಟ್ಟು ₹1,44,999 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಅಪರಿಚಿತ ಸೈಬರ್ ವಂಚಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



    #crime #dakshinakannada
    Previous Articleಸ್ಟಿಂಗ್ ಆಪರೇಷನ್ ಷಡ್ಯಂತ್ರ ಪ್ರಕರಣ; ಕೃಪಾ ಆಳ್ವ ಸೇರಿ 6 ಮಂದಿಗೆ ಬಂಧನದ ಭೀತಿ
    Next Article ಬೆಂಗಳೂರಿನ ಬಿಡದಿ ಬಳಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಕೋಟ ಮೂಲದ ಉದ್ಯಮಿ ಸಾವು

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.